Tuesday, 13th May 2025

ಇಹಲೋಕ ತ್ಯಜಿಸಿದ “ಕಿರಾತಕ” ನಿರ್ದೇಶಕ ಪ್ರದೀಪ್ ರಾಜ್ 

ಬೆಂಗಳೂರು: ಸ್ಯಾಂಡಲ್ ವುಡ್‌ನ ಪ್ರತಿಭಾವಂತ ನಿರ್ದೇಶಕರುಗಳಲ್ಲಿ ಪ್ರದೀಪ್ ರಾಜ್  ಒಬ್ಬರು. ಯಶ್ ಅಭಿನಯದ “ಕಿರಾತಕ” ಮತ್ತು ದುನಿಯಾ ವಿಜಯ್ ಅಭಿನಯದ ರಜಿನಿಕಾಂತ ಸಿನಿಮಾಗಳನ್ನು ನಿರ್ದೇಶಿಸಿದ್ದರು. ಪ್ರದೀಪ್ ರಾಜ್ (46) ಗುರುವಾರ ಇಹಲೋಕ ತ್ಯಜಿಸಿದ್ದಾರೆ. ಕಳೆದ 15 ವರ್ಷಗಳಿಂದ ಡಯಾಬಿಟಿಸ್ ನಿಂದ ಬಳಲುತ್ತಿದ್ದರು. ಅವರಿಗೆ ಕಳೆದ ಆರು ತಿಂಗಳ ಹಿಂದಷ್ಟೇ ಕರೋನಾ ಸೋಂಕು ತಗುಲಿತ್ತು. ಕೋವಿಡ್‌ನಿಂದ ಚೇತರಿಸಿಕೊಂಡ ಬಳಿಕ ಅವರ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿದ್ದವು ಎಂದು ಅವರ ಸಹೋದರ ಮಾಹಿತಿ ನೀಡಿದ್ದಾರೆ. ಪ್ರದೀಪ್ ಅವರ ಅಂತ್ಯಕ್ರಿಯೆ ಮಧ್ಯಾಹ್ನ ಪಾಂಡೀಚೆರಿಯಲ್ಲಿ ನೆರವೇರಲಿದೆ […]

ಮುಂದೆ ಓದಿ