Sunday, 11th May 2025

P Rajeev

P Rajeev: 3 ಕ್ಷೇತ್ರ ಗೆದ್ದ ಮಾತ್ರಕ್ಕೆ ಕಾಂಗ್ರೆಸ್ ಸರ್ಕಾರ ಹಗರಣಮುಕ್ತ ಎಂಬ ಹಣೆಪಟ್ಟಿ ಕಟ್ಟಿಕೊಳ್ಳಲು ಸಾಧ್ಯವಿಲ್ಲ; ಪಿ. ರಾಜೀವ್

ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳನ್ನು ಗೆದ್ದ ಮಾತ್ರಕ್ಕೆ ಕಾಂಗ್ರೆಸ್ ಸರ್ಕಾರ ಹಗರಣಮುಕ್ತ ಎಂಬ ಹಣೆಪಟ್ಟಿ ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ತಮ್ಮ ಮೇಲಿನ ಆರೋಪಗಳು ಸುಳ್ಳು ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ, ನೀವು ಮಾಡಿರುವ ಹಗರಣಗಳು, ಅಕ್ರಮಗಳು ಅಕ್ಷಮ್ಯ ಅಪರಾಧಗಳು. ಇದರ ಬಗ್ಗೆ ಬಿಜೆಪಿ ಇನ್ನಷ್ಟು ಉಗ್ರವಾಗಿ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ (P Rajeev) ಎಚ್ಚರಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ