Thursday, 15th May 2025

ದುನಿಯಾ ವಿಜಯ್-ಪಾನಿಪುರಿ ಕಿಟ್ಟಿ ಕಿತ್ತಾಟ ಪ್ರಕರಣಕ್ಕೆ ಮರುಜೀವ

ಬೆಂಗಳೂರು: ದುನಿಯಾ ವಿಜಯ್ ಹಾಗೂ ಪಾನಿಪುರಿ ಕಿಟ್ಟಿ ನಡುವಿನ ಕಿತ್ತಾಟ ಕೇಸ್ ಮರುಜೀವ ಪಡೆದುಕೊಂಡಿದೆ. ಹೈಕೋರ್ಟ್ ಸೂಚನೆ ಮೇರೆಗೆ ಪಾನಿಪುರಿ ಕಿಟ್ಟಿ ಮತ್ತು ಮಾರುತಿ ಗೌಡ ಮೇಲೆ ಹೈಗ್ರೌಂಡ್ಸ್ ಪೊಲೀಸರು ಎಫ್‌ಐಆರ್ ದಾಖಲಿಸಿ ಕೊಂಡಿದ್ದಾರೆಂದು ತಿಳಿದುಬಂದಿದೆ. ನಟನನ್ನು ಬೆದರಿಸಿ ಕಾರಿಗೆ ಹಾನಿ ಮಾಡಿದ್ದಕ್ಕಾಗಿ ಜಿಮ್ ಟ್ರೈನರ್ ಸೇರಿದಂತೆ ಇಬ್ಬರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೆಪ್ಟೆಂಬರ್ 23, 2018 ರಂದು ವಿಜಯ್ ಮತ್ತು ಅವರ ಮಗ ಸಾಮ್ರಾಟ್ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಹೋಗಿದ್ದರು. ಅಲ್ಲಿ ಬಾಡಿ ಬಿಲ್ಡಿಂಗ್ […]

ಮುಂದೆ ಓದಿ