Thursday, 15th May 2025

ರಾಷ್ಟ್ರಪತಿ ಭವನದಲ್ಲಿ 119 ಮಂದಿಗೆ ‘ಪದ್ಮ’ ಪ್ರಶಸ್ತಿ ಪ್ರದಾನ

ನವದೆಹಲಿ: ಉದ್ಯಮಿ ಡಾ.ವಿಜಯ ಸಂಕೇಶ್ವರ, ಪರಿಸರ ಪ್ರೇಮಿ ತುಳಸಿ ಗೋವಿಂದ ಗೌಡ, ಸಮಾಜ ಸೇವಕ ಹರೇಕಳ ಹಾಜಬ್ಬ, ಮಾಜಿ ಹಾಕಿ ಆಟಗಾರ ಎಂ.ಪಿ. ಗಣೇಶ್ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ ‘ಪದ್ಮ’ ಪ್ರಶಸ್ತಿ ಯನ್ನು ಸೋಮವಾರ ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ 119 ಮಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 7 ಪದ್ಮವಿಭೂಷಣ, 10 ಪದ್ಮಭೂಷಣ, 102 ಪದ್ಮಶ್ರೀ ಪ್ರಶಸ್ತಿ ಗಳನ್ನು ವಿವಿಧ ಕ್ಷೇತ್ರದ ಸಾಧಕರಿಗೆ ನೀಡಲಾಗಿದೆ. ಪ್ರಶಸ್ತಿ ಪಡೆದವರಲ್ಲಿ 29 ಮಹಿಳೆಯರು, ಒಬ್ಬರು ತೃತೀಯ […]

ಮುಂದೆ ಓದಿ

ವರ್ಣಚಿತ್ರಕಾರ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಲಕ್ಷ್ಮಣ್ ಪೈ ಇನ್ನಿಲ್ಲ

ಪಣಜಿ: ವರ್ಣಚಿತ್ರಕಾರ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಲಕ್ಷ್ಮಣ್ ಪೈ (95) ಅವರು ಗೋವಾದ ತಮ್ಮ ನಿವಾಸದಲ್ಲಿ ನಿಧನ ರಾದರು. ಅವರು ದೋಣ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು....

ಮುಂದೆ ಓದಿ