Sunday, 11th May 2025

ದೆಹಲಿ ಚಲೋ ಪ್ರತಿಭಟನೆ ಹಿಂದೆ ನೆರೆ ದೇಶಗಳ ಕೈವಾಡ: ಸಚಿವ ದಾನ್ವೆ ಆರೋಪ

ಔರಂಗಾಬಾದ್‌: ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಕೃಷಿ ಮಸೂದೆ ವಿರೋಧಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆ ಹದಿನಾಲ್ಕನೇ ದಿನವಿಟ್ಟಿದೆ. ಈ ನಡುವೆ ಕೇಂದ್ರ ಸಚಿವ ರಾವ್ ಸಾಹೇಬ್‌ ದಾನ್ವೆ ಅವರು, ಈ ಪ್ರತಿಭಟನೆ ಹಿಂದೆ ನೆರೆ ರಾಷ್ಟ್ರ ಪಾಕಿಸ್ತಾನ ಹಾಗೂ ಚೀನಾ ದೇಶಗಳ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಮಹಾರಾಷ್ಟ್ರದ ಆರೋಗ್ಯ ಕೇಂದ್ರದ ಉದ್ಘಾಟನಾ ಸಮಾರಂಭವೊಂದರಲ್ಲಿ ಮಾತನಾಡಿ, ಈ ಮೊದಲು ಸಿಎಎ ಹಾಗೂ ಎನ್‌ಆರ್‌ಸಿ ಮಸೂದೆ ಜಾರಿಗೆ ವಿರೋಧಿಸಿ ಪ್ರತಿಭಟಿಸುವಂತೆ ಮುಸ್ಲಿಮರ ಎತ್ತಿ ಕಟ್ಟಿದ್ದರು. ಆದರೆ, ಆ ಪ್ರತಿಭಟನೆ ವಿಫಲವಾಗಿತ್ತು. […]

ಮುಂದೆ ಓದಿ

ಪಾಕ್‍‍ಗೆ ಉರಿ ತಂದ ಕೊಲ್ಲಿ ಒಪ್ಪಂದ

ಅವಲೋಕನ ಸೌಮ್ಯ ಗಾಯತ್ರಿ, ಲೇಖಕಿ, ಸಂಶೋಧನಾ ವಿದ್ಯಾರ್ಥಿನಿ ಎಲ್ಲಾದರೊಂದು ಹುಚ್ಚುತನದ ಹೇಳಿಕೆ, ಇಲ್ಲವೇ ಮೊಂಡುವಾದವನ್ನು ಎತ್ತಿ ಹಿಡಿಯುತ್ತಾ ಪ್ರಪಂಚದ ರಾಜಕೀಯ ವಲಯದಲ್ಲಿ ಸದಾ ಸುದ್ದಿಯಲ್ಲಿರುವ ಪಾಕಿಸ್ತಾನ ಈಗ...

ಮುಂದೆ ಓದಿ