Monday, 12th May 2025

ಪ್ರಧಾನಿ ಅಭ್ಯರ್ಥಿಯಾಗಿ ಶೆಹಬಾಜ್ ಷರೀಫ್ ನಾಮನಿರ್ದೇಶನ

ಇಸ್ಲಾಮಾಬಾದ್: ಅವಿಶ್ವಾಸ ಗೊತ್ತುವಳಿಯಲ್ಲಿ ಸೋತ ನಂತರ ಇಮ್ರಾನ್ ಖಾನ್ ಅವರ ಸ್ಥಾನಕ್ಕೆ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ ನ ವಿರೋಧ ಪಕ್ಷದ ನಾಯಕ ಶೆಹಬಾಜ್ ಷರೀಫ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ನಾಮ ನಿರ್ದೇಶನ ಮಾಡಲಾ ಗಿದೆ. ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಜ್ ಶರೀಫ್ ಪ್ರಧಾನಿಯಾಗಿ ಘೋಷಿಸಲು ಎನ್‌ಎ ಅಧಿವೇಶನಕ್ಕೂ ಮುನ್ನ ಜಂಟಿ ಪ್ರತಿಪಕ್ಷದ ಅಭ್ಯರ್ಥಿಯನ್ನು ಘೋಷಿಸಿದರು. ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್‌ನ ಶೆಹಬಾಜ್ ಷರೀಫ್ ಅವರನ್ನು ವಿರೋಧ ಪಕ್ಷಗಳು ಏ.11ರಂದು ನಡೆಯಲಿರುವ ಪ್ರಧಾನಿ ಹುದ್ದೆಗೆ ತಮ್ಮ ಜಂಟಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿವೆ. 

ಮುಂದೆ ಓದಿ

ಪ್ರೇಮಿಗಳ ದಿನ: ಪಾಕಿಸ್ತಾನದಲ್ಲಿ ಪ್ರೇಮಿಗಳಿಗೆ ಮಾರ್ಗಸೂಚಿ

ಇಸ್ಲಾಮಾಬಾದ್: ಪಾಕಿಸ್ತಾನದ ರಾಷ್ಟ್ರ ರಾಜಧಾನಿಯ ವೈದ್ಯಕೀಯ ಕಾಲೇಜು ತನ್ನ ಪ್ರೇಮಿಗಳ ದಿನದ ಮಾರ್ಗಸೂಚಿ ಗಳನ್ನು ಹೊರಡಿಸಿದೆ. ಹುಡುಗಿಯರು ಹಿಜಾಬ್ ಧರಿಸುವಂತೆ ಮತ್ತು ಹುಡುಗರು ಬಿಳಿ ಪ್ರಾರ್ಥನಾ ಟೋಪಿಗಳನ್ನು...

ಮುಂದೆ ಓದಿ

‘ಪಬ್‌ಜಿ’ ಪ್ರಭಾವ: ಕುಟುಂಬದವರನ್ನೇ ಹತ್ಯೆ ಮಾಡಿದ ಬಾಲಕ

ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ  ‘ಪಬ್‌ಜಿ’ ಪ್ರಭಾವದಿಂದ 14 ವರ್ಷದ ಬಾಲಕ ಇಡೀ ಕುಟುಂಬದವರನ್ನು ಹತ್ಯೆ ಮಾಡಿದ್ದಾನೆ. 45 ವರ್ಷ ವಯಸ್ಸಿನ ಆರೋಗ್ಯ ಕಾರ್ಯಕರ್ತೆ ನಹೀದ್ ಮುಬಾರಕ್,...

ಮುಂದೆ ಓದಿ

ಧರ್ಮನಿಂದನೆ ಸಂದೇಶ: ಮಹಿಳೆಗೆ ಮರಣ ದಂಡನೆ ಶಿಕ್ಷೆ

ರಾವಲ್ಪಿಂಡಿ: ಪಾಕಿಸ್ತಾನ ನ್ಯಾಯಾಲಯ ಆರೋಪಿತ ಮಹಿಳೆಯೊಬ್ಬರಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ. ಧರ್ಮನಿಂದನೆಯ ಸಂದೇಶ ಕಳುಹಿಸಿದ್ದಕ್ಕಾಗಿ ಆರೋಪಿತ ಮಹಿಳೆ ಅನಿಕಾ ಅಟ್ಟಿಕ್ ಅವರನ್ನು ದೋಷಿ ಎಂದು ಪಾಕಿಸ್ತಾನದ...

ಮುಂದೆ ಓದಿ

#Youtube channel ban
2 ಸುದ್ದಿ ವೆಬ್‌ಸೈಟ್‌, 20 ಯೂಟ್ಯೂಬ್ ಚಾನೆಲ್‌ ಬ್ಯಾನ್‌

ನವದೆಹಲಿ: ಗಡಿಯಲ್ಲಿ ಭಾರತ ಸೇನೆಯನ್ನು ಮಣಿಸಲು ಪಾಕಿಸ್ತಾನ,‌ ಬೇರೆ ಮಾರ್ಗ ಹಿಡಿದಿದೆ. ಭಾರತದಲ್ಲಿ ಭಯೋತ್ಪಾದನೆ ಮತ್ತು ಅಪನಂಬಿಕೆ ಯನ್ನು ಹರಡಲು ಪಾಕಿಸ್ತಾನ ಇಂಟರ್ನೆಟ್ ಮೊರೆ ಹೋದಂತಿದೆ. ಈ ನೀಚ...

ಮುಂದೆ ಓದಿ

Pakistan
ಧರ್ಮನಿಂದನೆ ಆರೋಪ: ಗಾರ್ಮೆಂಟ್ ಫ್ಯಾಕ್ಟರಿ ಮ್ಯಾನೇಜರ್ ದಹನ

ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಧರ್ಮನಿಂದನೆ ಆರೋಪ ಎದುರಿಸಿದ ಗಾರ್ಮೆಂಟ್ ಫ್ಯಾಕ್ಟರಿಯ ಶ್ರೀಲಂಕಾ ಮೂಲದ ಮ್ಯಾನೇಜರ್ ಮೇಲೆ ಗುಂಪೊಂದು ದಾಳಿ ನಡೆಸಿ, ಸಜೀವ ದಹನ ಮಾಡಿದ ಅಮಾನವೀಯ ಘಟನೆ ನಡೆದಿದೆ....

ಮುಂದೆ ಓದಿ

Supreme Court
ರಾಜಧಾನಿಯ ಗಾಳಿಯ ಗುಣಮಟ್ಟ ಸುಧಾರಿಸಲು ಪಾಕಿಸ್ತಾನದ ಕೈಗಾರಿಕೆಗಳನ್ನು ಮುಚ್ಚಿಸಬೇಕೇ ?

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸಲು ಪಾಕಿಸ್ತಾನದಲ್ಲಿನ ಕೈಗಾರಿಕೆಗಳನ್ನು ಮುಚ್ಚಿಸಬೇಕೇ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಖಡಕ್ ಪ್ರಶ್ನೆ ಹಾಕಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಮುಂದೆ ಓದಿ

ಪಾಕಿಸ್ತಾನದವನನ್ನು ವರಿಸಿದ ಸಿಖ್ ವಿವಾಹಿತೆ

ಕೋಲ್ಕತ್ತಾ: ಸಿಖ್​ ಜಾಥಾದೊಂದಿಗೆ ಸಿಖ್ಖರ ಮೊದಲ ಗುರು ಗುರುನಾನಕ್​​ರ ಜನ್ಮ ವಾರ್ಷಿಕೋತ್ಸವ ಆಚರಿಸಲು ಪಾಕಿಸ್ತಾನಕ್ಕೆ ತೆರಳಿದ್ದ ಕೋಲ್ಕತ್ತಾ ಮೂಲದ ವಿವಾಹಿತೆ ಇಸ್ಲಾಂ ಧರ್ಮ ಸ್ವೀಕರಿಸಿ ಲಾಹೋರ್​ ಮೂಲದ...

ಮುಂದೆ ಓದಿ

Pakistan Capital Lahore
ಲಾಹೋರ್‌ – ಅತಿಹೆಚ್ಚು ಮಾಲಿನ್ಯಕ್ಕೆ ಒಳಗಾದ ನಗರ

ಲಾಹೋರ್‌: ಪಾಕಿಸ್ತಾನದ ರಾಜಧಾನಿ ಎಂದೇ ಕರೆಯಲಾಗುವ ಲಾಹೋರ್‌ಗೆ, ಅತಿಹೆಚ್ಚು ಮಾಲಿನ್ಯಕ್ಕೆ ಒಳಗಾದ ನಗರ ಎಂಬ ಕಳಂಕಕ್ಕೆ ಒಳಗಾಗಿದೆ. ಸ್ವಿಟ್ಜರ್‌ಲೆಂಡ್‌ ಮೂಲದ ‘ಪ್ಲಾಟ್‌ಫಾರ್ಮ್‌ ಐಕ್ಯೂಏರ್‌’ ಎಂಬ ವಾಯು ಗುಣಮಟ್ಟದ...

ಮುಂದೆ ಓದಿ

ಆಕ್ರಮಿತ ಪ್ರದೇಶವನ್ನು ತಕ್ಷಣ ತೆರವುಗೊಳಿಸಿ: ಭಾರತ ತಾಕೀತು

ಸಂಯುಕ್ತ ರಾಷ್ಟ್ರ: ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳ ಜೊತೆಗೆ ಕಾಶ್ಮೀರವೂ ಭಾರತದ ಅವಿಭಾಜ್ಯ ಅಂಗವಾಗಿದ್ದು, ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂದು ಭಾರತ ಸ್ಪಷ್ಟಪಡಿಸಿದೆ. ಈ...

ಮುಂದೆ ಓದಿ