ಮುಂಬಯಿ : ಚೀನಾ ವಿರುದ್ಧ ಕೇಂದ್ರ ಸರಕಾರ ಸರ್ಜಿಕಲ್ ಸ್ಟ್ರೈಕ್ ನಡೆಸಿ ಸಾಮರ್ಥ್ಯ ತೋರಿಸಲಿ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಸವಾಲು ಹಾಕಿದ್ದಾರೆ. ರಾವತ್ ಅವರು, ಸದ್ಯ ಕಾಶ್ಮೀರದಲ್ಲಿ ಸ್ಥಿತಿ ಚಿಂತಾಜನಕವಾಗಿದೆ. ಕೇಂದ್ರ ಸರಕಾರ ಅಮಾಯಕರು, ವಲಸಿ ಗರು ಮತ್ತು ಕಾರ್ಮಿಕರ ಹತ್ಯೆಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕಾಶ್ಮೀರಿ ಪಂಡಿತರು , ಬಿಹಾರಿಗಳು ಸಿಖ್ ಜನಾಂಗದವರ ಮೇಲೆ ದಾಳಿ ಮಾಡಲಾಗುತ್ತಿದೆ. ನೀವು ಪಾಕಿಸ್ತಾನಕ್ಕೆ ಸರ್ಜಿಕಲ್ ಸ್ಟ್ರೈಕ್ ಮಾಡುತ್ತೀರಿ, ಚೀನಾದ ಮೇಲೂ ಸರ್ಜಿಕಲ್ ಸ್ಟ್ರೈಕ್ […]
ಇಸ್ಲಾಮಾಬಾದ್: ಪಾಕಿಸ್ತಾನದ ಪರಮಾಣು ವಿಜ್ಞಾನಿ ಡಾ ಅಬ್ದುಲ್ ಖಾದೀರ್ ಖಾನ್ (85) ಇಸ್ಲಾಮಾಬಾದ್ ನಲ್ಲಿ ಭಾನುವಾರ ನಿಧನರಾದರು. ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸ್ಥಳೀಯ ಆಸ್ಪತ್ರೆಗೆ...
ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಪರ್ವತ ಪ್ರದೇಶದಲ್ಲಿ ಗುರುವಾರ 5.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಹಲವು ಮನೆಗಳು ಕುಸಿದಿದ್ದು ಕನಿಷ್ಠ 22 ಮಂದಿ ಮೃತಪಟ್ಟಿದ್ದಾರೆ. ದುರಂತದಲ್ಲಿ...
ಇಸ್ಲಾಮಾಬಾದ್ : ನ್ಯೂಯಾರ್ಕ್ ನಲ್ಲಿ ಸೆ.25ರಂದು ಆಯೋಜಿಸಲು ಉದ್ದೇಶಿಸಲಾಗಿದ್ದ ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘ (ಸಾರ್ಕ್) ದೇಶಗಳ ವಿದೇಶಾಂಗ ಸಚಿವರ ಮಟ್ಟದ ಸಭೆ ರದ್ದುಗೊಂಡಿದೆ. ಅಫ್ಘಾನಿಸ್ತಾನವನ್ನು...
ಇಸ್ಲಮಾಬಾದ್: ಕ್ವೆಟ್ಟಾದಲ್ಲಿ ಆತ್ಮಾಹುತಿ ಬಾಂಬರ್ ಮೋಟಾರ್ ಬೈಕ್ ನಲ್ಲಿ ಬಂದು ಸ್ಫೋಟಿಸಿಕೊಂಡಿದ್ದರಿಂದ ಕನಿಷ್ಠ ಮೂರು ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 20 ಜನರು ಗಾಯಗೊಂಡಿದ್ದಾರೆ. ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ ದಾಳಿಯ...
ಲಾಹೋರ್: ಪಂಜಾಬ್ ಪ್ರಾಂತ್ಯದಲ್ಲಿನ ಹಿಂದೂ ದೇವಸ್ಥಾನದ ಮೇಲೆ ನಡೆದ ದಾಳಿಗೆ ಸಂಬಂಧಿಸಿ ಪೊಲೀಸ್ ಇಲಾಖೆ 50ಕ್ಕೂ ಹೆಚ್ಚು ಜನರನ್ನು ಶನಿವಾರ ಬಂಧಿಸಿದೆ. 150ಕ್ಕೂ ಹೆಚ್ಚು ಜನರ ವಿರುದ್ಧ ಘಟನೆಗೆ...
ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷ ಗೆಲುವು ಸಾಧಿಸಿದೆ. ಆ ಮೂಲಕ ಪಾಕ್...
ಪೇಶಾವರ: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಗೆ 9 ಮಂದಿ ಮೃತಪಟ್ಟು, 17 ಜನರು ಗಾಯಗೊಂಡಿದ್ದಾರೆ. ಚಿತ್ರಾಲ್, ದಿರ್, ಮನ್ಸೆಹ್ರಾ ಮತ್ತು ಸ್ವಾತ್...
ಕರಾಚಿ: ಬಲೂಚಿಸ್ತಾನದ ಖುಜ್ದಾರ್ ಜಿಲ್ಲೆಯಲ್ಲಿ ಬಸ್ ಪಲ್ಟಿಯಾಗಿ 18 ಮಂದಿ ಮೃತಪಟ್ಟು, 30 ಜನರು ಗಾಯಗೊಂಡಿದ್ದಾರೆ. ವಾಧ್‌ನಿಂದ ದಾಬು ಎಂಬಲ್ಲಿಗೆ ತೆರಳುತ್ತಿದ್ದ ಬಸ್, ಖುಜ್ದಾರ್ ಜಿಲ್ಲೆಯ ಖೋರಿ ಎಂಬಲ್ಲಿ...
ಕರಾಚಿ: ಕಳೆದ ಸೋಮವಾರ ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ಸಂಭವಿಸಿದ ಎಕ್ಸ್‌ಪ್ರೆಸ್ ರೈಲುಗಳ ದುರ್ಘಟನೆಯಲ್ಲಿ 51 ಜನರು ಮೃತಪಟ್ಟು, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಧಿಕಾರಿಗಳು ರೈಲುಗಳಲ್ಲಿ ರಕ್ಷಣಾ ಮತ್ತು...