Thursday, 15th May 2025

Pakistan minister fawad chaudhari

ಗಾರ್ಲಿಕ್ ಅಂದ್ರೆ ಶುಂಠಿ, ಅಲ್ಲಲ್ಲಾ ಬೆಳ್ಳುಳ್ಳಿ.. ಇಲ್ಲ ಶುಂಠಿಯೇ ಇರಬಹುದು: ಸಚಿವರ ಗೊಂದಲ !

ಇಸ್ಲಾಮಾಬಾದ್: ಇಂಗ್ಲೀಷ್ ನಲ್ಲಿ ಗಾರ್ಲಿಕ್ (ಬೆಳ್ಳುಳ್ಳಿ) ಅಂದರೆ ಶುಂಠಿ ಎಂದು ಪಾಕಿಸ್ತಾನದ ಮಾಹಿತಿ ಸಚಿವ ಫವಾದ್ ಚೌಧರಿ ಹೇಳಿರುವುದು ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ. ಪಾಕಿಸ್ತಾನಿ ಪತ್ರಕರ್ತೆ ನೈಲಾ ಇನಾಯತ್ ಅವರು ಸಚಿವರ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇಂಗ್ಲೀಷ್ ನಲ್ಲಿ ಗಾರ್ಲಿಕ್ ಅಂದರೆ ಶುಂಠಿ ಎಂದ ಮಾಹಿತಿ ಸಚಿವ ಫವಾದ್ ಚೌಧರಿ. ಒಬ್ಬ ವ್ಯಕ್ತಿಯು ಪ್ರತಿದಿನ ಹೊಸದನ್ನು ಕಲಿಯುತ್ತಾನೆ ಎಂದು ವಿಡಿಯೋಗೆ ಶೀರ್ಷಿಕೆ ನೀಡಿದ್ದಾರೆ. ಈರುಳ್ಳಿ, ಬೆಳ್ಳುಳ್ಳಿ ಬೆಲೆ ತೀರಾ ಕುಸಿದಿರುವ ಬಗ್ಗೆ ಹೇಳಿಕೆ […]

ಮುಂದೆ ಓದಿ

ಭಾರತದ ವಿರುದ್ದದ ಜಯ ಇಸ್ಲಾಂಗೆ ಗೆಲುವಾಗಿದೆ: ಶೇಖ್ ರಶೀದ್

ಇಸ್ಲಾಮಾಬಾದ್ : ಭಾರತದ ವಿರುದ್ಧ ರಾಷ್ಟ್ರದ ಗೆಲುವನ್ನು ‘ಇಸ್ಲಾಂಗೆ ಗೆಲುವು’ ಎಂದು ಪಾಕಿಸ್ತಾನದ ಆಂತರಿಕ ಸಚಿವ ಶೇಖ್ ರಶೀದ್ ಹೇಳಿದರು. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ,...

ಮುಂದೆ ಓದಿ