Saturday, 10th May 2025

ಹಲವು ವಿಶೇಷತೆಗಳಿಗೆ ಸಾಕ್ಷಿಯಾದ ಪಾಲಿಕೆ ಚುನಾವಣೆ

ಶೇ.50ರಷ್ಟು ಮಹಿಳೆಯರಿಗೆ ಮೀಸಲಾತಿ  ಮಹಿಳಾ ಮತದಾರರೇ ನಿರ್ಣಾಯಕ ವಿಶೇಷ ವರದಿ: ಚಂದ್ರಶೇಖರ ಎಂ.ಹಿರೇಮಠ ಹುಬ್ಬಳ್ಳಿ: ರಾಜ್ಯದ ಗಮನ ಸೆಳೆದಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಈ ಹಿಂದಿನ ಚುನಾವಣೆಗಳಿಗಿಂತ ಭಿನ್ನವಾಗಿದ್ದು, ಪಾಲಿಕೆಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಹಾಗೂ ಬಿಜೆಪಿಗಳು ಹರ ಸಾಹಸ ಪಡುತ್ತಿದ್ದರೆ, ಜೆಡಿಎಸ್, ಆಮ್ ಆದ್ಮಿ ಸೇರಿದಂತೆ ವಿವಿಧ ಪ್ರಾದೇಶಿಕ ಪಕ್ಷಗಳು ಕಿಂಗ್ ಮೇಕರ್ ಆಗಲು ಹವಣಿಸುತ್ತಿವೆ. ಸೆ.3ರಂದು ನಡೆಯಲಿರುವ ಪಾಲಿಕೆ ಚುನಾವಣೆಗೆ ಆ.16 ರಿಂದಲೇ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಟಿಕೆಟ್ ಅಂತಿಮಗೊಳಿಸುವ ಬಿಜೆಪಿ ಮತ್ತು ಕಾಂಗ್ರೆಸ್‌ನ ಪ್ರಮುಖ ನಾಯಕರುಗಳು […]

ಮುಂದೆ ಓದಿ

ಮೂರು ಮಹಾನಗರ ಪಾಲಿಕೆಗಳಿಗೆ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ಅವಳಿ ನಗರಗಳಾದ ಹುಬ್ಬಳ್ಳಿ- ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಈಗಾಗಲೇ ಘೋಷಣೆ ಮಾಡಿದೆ. ಮೂರು ಮಹಾನಗರ ಪಾಲಿಕೆಯಲ್ಲಿ ಇಂದಿನಿಂದ...

ಮುಂದೆ ಓದಿ