Tuesday, 13th May 2025

ಟೇಕ್ ಆಫ್ ವೇಳೆ ಅಪಘಾತ: ಸಾವಿಗೀಡಾದ ಫುಟ್ ಬಾಲ್ ಆಟಗಾರರು

ಸಾವೊ ಪೋಲೊ: ಲಘು ವಿಮಾನ ಟೇಕ್ ಆಫ್ ವೇಳೆ ಅಪಘಾತಗೀಡಾಗಿ, ವಿಮಾನದಲ್ಲಿದ್ದ ಫುಟ್ ಬಾಲ್ ಆಟಗಾರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬ್ರೆಜಿಲಿಯನ್ ಕಪ್ ಟೂರ್ನಿಯ ಪಂದ್ಯದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ತಂಡವನ್ನು ಕರೆದೊಯ್ಯಲು ಸಜ್ಜಾಗಿದ್ದ ಲಘು ವಿಮಾನ ಟೇಕ್ ಆಫ್ ಸಂದರ್ಭದಲ್ಲಿ ಅಪಘಾತಕ್ಕೆ ಈಡಾಗಿದೆ. ಪಲ್ಮಾಸ್ ಫುಟ್‌ಬಾಲ್ ಕ್ಲಬ್‌ನ ಅಧ್ಯಕ್ಷ ಮತ್ತು ನಾಲ್ವರು ಆಟಗಾರರು ಸಾವನ್ನಪ್ಪಿದ್ದಾರೆ. ಮೂಲಗಳ ಪ್ರಕಾರ ಕ್ಲಬ್ ಅಧ್ಯಕ್ಷ ಲೂಕಾಸ್‌ ಮೇರಾ, ಆಟಗಾರರಾದ ಲೂಕಾಸ್ ಪ್ರಕ್ಸಿಡಿಸ್‌, ಗುಲೆರ್ಮೆ ನೊಯೆ, ರಣುಲ್‌ ಮತ್ತು ಮಾರ್ಕಸ್ ಮೋಲಿನರಿ ಸಾವಿಗೀಡಾದವರು. ಪೈಲಟ್‌ ಕೂಡ […]

ಮುಂದೆ ಓದಿ