Sunday, 11th May 2025

ಎಲ್ಲಾ ಡಿಜಿಟಲ್ ವ್ಯವಸ್ಥೆಗಳಿಗೆ ‘ಪ್ಯಾನ್’ ಕಡ್ಡಾಯ

ನವದೆಹಲಿ: ಐದನೇ ಬಾರಿ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಅನ್ನು ಮಂಡನೆ ಮಾಡುತ್ತಿದ್ದಾರೆ. ಬಜೆಟ್‌ ಮಂಡನೆಗೂ ಮುನ್ನ ಮಾತನಾಡಿ, ಅಮೃತ ಕಾಲದ ಮೊದಲ ಬಜೆಟ್‌ ಇದಾಗಿದ್ದು, ಭಾರತದ ಆರ್ಥಿಕತೆಯು ಸರಿಯಾದ ಹಾದಿಯಲ್ಲಿದೆ ಮತ್ತು ಉಜ್ವಲ ಭವಿಷ್ಯದತ್ತ ಸಾಗು ತ್ತಿದೆ ಎಂದು ತಿಳಿಸಿದರು. ಮಹಿಳೆಯರು, ಯುವಕರು, ಒಬಿಸಿ ದಲಿತರಿಗೆ ಮನ್ನಣೆ ನೀಡುವುದು ನಮಗೆ ಬಹಳ ಮುಖ್ಯವಾಗಿದೆ. ಇದಲ್ಲದೇ ಕೋವಿನ್‌, ಆಧಾರ್‌, ಯುಪಿಐ ವಿಶ್ವದ ಮಾನ್ಯತೆ ಪಡೆದು ಕೊಂಡಿದೆ ಎಂದು ತಿಳಿಸಿದರು. […]

ಮುಂದೆ ಓದಿ