Sunday, 11th May 2025

ಮಾಜಿ ಶಾಸಕ ಕೆ.ಕೆಂಪೇಗೌಡ ವಿಧಿವಶ

ಪಾಂಡವಪುರ: ಜಿಲ್ಲೆಯ ಪಾಂಡವಪುರ ಕ್ಷೇತ್ರದ ಮಾಜಿ ಶಾಸಕ ಕೆ. ಕೆಂಪೇಗೌಡ (96) ವಿಧಿವಶರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕೆ. ಕೆಂಪೇಗೌಡರು ಬುಧವಾರ ನಿಧನ ಹೊಂದಿದ್ದಾರೆ. ಗುರುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಪಾಂಡವಪುರ ತಾಲೂಕಿನ ಚಿನಕುರಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿದಂತೆ ವಿವಿಧ ನಾಯಕರು ಸಂತಾಪ ಸೂಚಿಸಿ ದ್ದಾರೆ. ಕೆ.ಕೆಂಪೇಗೌಡ ಮೂರು ಬಾರಿ ಶಾಸಕರಾಗಿದ್ದರು. ತಾಲೂಕು ಬೋರ್ಡ್ ಸದಸ್ಯರಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದರು. ವ್ಯವಸಾಯೋತ್ಪನ್ನ ಸಹಕಾರ ಸಂಘದ ನಿರ್ದೇಶಕ ರಾಗಿ ಅವರು ರಾಜಕೀಯಕ್ಕೆ […]

ಮುಂದೆ ಓದಿ

ಗ್ರಾಪಂ ಅಭ್ಯರ್ಥಿ ಮೇಲೆ ಹಲ್ಲೆ: ಆತಂಕದಲ್ಲಿ ಮತದಾನ ಸ್ಥಗಿತಗೊಳಿಸಿದ ಗ್ರಾಮಸ್ಥರು

ಪಾಂಡವಪುರ: ಪಾಂಡವಪುರ ತಾಲೂಕು ಎಂ.ಶೆಟ್ಟಹಳ್ಳಿ ಗ್ರಾಮದಲ್ಲಿ ಗ್ರಾಪಂ ಅಭ್ಯರ್ಥಿ ಮೇಲೆ ಇಬ್ಬರು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಅಭ್ಯರ್ಥಿ ತಮ್ಮಣ್ಣ ಎಂಬವರ ಮೇಲೆ ಪೋಲಿಂಗ್ ಬೂತ್ ಬಳಿ ಕಲ್ಲಿನಿಂದ ತಲೆಗೆ...

ಮುಂದೆ ಓದಿ