Monday, 12th May 2025

ಐಟಿ ವಿಚಾರಣೆಗೆ ಕಾಲಾವಕಾಶ ಕೇಳಿದ ಪರಮೇಶ್ವರ

ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ಪಿಎ ರಮೇಶ್ ಅವರ ಆತ್ಮಹತ್ಯೆೆ ಪ್ರಕರಣಕ್ಕೆೆ ಸಂಬಂಧಪಟ್ಟಂತೆ ಐಟಿ ವಿಚಾರಣೆಗೆ ಪರಮೇಶ್ವರ ಕಾಲಾವಕಾಶ ಕೇಳಿದ್ದಾರೆ. ಪರಮೇಶ್ವರ ಅವರ ಪಿಎ ರಮೇಶ್ ಅವರ ಆತ್ಮಹತ್ಯೆೆ ಪ್ರಕರಣ ಸಂಬಂಧ ವಿಚಾರಣೆಗೆ ಐಟಿ ಇಲಾಖೆ ನೋಟಿಸ್ ಜಾರಿಗೊಳಿಸಲಾಗಿತ್ತು. ಆದರೆ ಕೆಲ ವೈಯಕ್ತಿಿಕ ಕಾರಣಗಳಿಂದಾಗಿ ಶನಿವಾರ ವಿಚಾರಣೆಗೆ ಹಾಜರಾಗದೇ ಸೋಮವಾರ ಹಾಜರಾಗುವುದಾಗಿ ಐಟಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಕಳೆದೆರೆಡು ದಿನಗಳ ಹಿಂದೆ ಮಾಜಿ ಡಿಸಿಎಂ ಜಿ.ಪರಮೇಶ್ವರ ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಿ ಕೆಲ ಪ್ರಶ್ನೆೆಗಳಿಗೆ ಉತ್ತರ ನೀಡಿ […]

ಮುಂದೆ ಓದಿ