Saturday, 10th May 2025

ಆಂಧ್ರ ವಿಧಾನ ಪರಿಷತ್‌ ಚುನಾವಣೆ: ಅಭ್ಯರ್ಥಿಗಳ ಹೆಸರು ಘೋಷಣೆ

ಅಮರಾವತಿ: ಮುಂಬರುವ 2023ರ ಮಾರ್ಚ್‌ನಲ್ಲಿ ಆಂಧ್ರಪ್ರದೇಶದ ವಿಧಾನ ಪರಿಷತ್‌ನ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಪಕ್ಷದ ಅಭ್ಯರ್ಥಿ ಗಳನ್ನು ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರು ಘೋಷಿಸಿದ್ದಾರೆ. 8 ತಿಂಗಳು ಮೊದಲೇ ವೈಎಸ್‌ಆರ್‌ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವುದು ಆಂಧ್ರ ರಾಜಕೀಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ಪರಿಷತ್‌ನ ಮೂರು ಪದವೀಧರ ಕ್ಷೇತ್ರಗಳು 2023 ಮಾರ್ಚ್‌ನಲ್ಲಿ ತೆರವಾಗಲಿವೆ. ಶ್ರೀಕಾಕುಳಂ, ವಿಜಯನಗರಂ, ವಿಶಾಖಪಟ್ಟಣಂ ಪದವೀಧರ ಕ್ಷೇತ್ರಕ್ಕೆ ಸರ್ಕಾರ ದಲ್ಲಿ ಬ್ರಾಹ್ಮಣರ ನಿಗಮದ ಅಧ್ಯಕ್ಷ ಎಸ್.ಸುಧಾಕರ್ ಅವರಿಗೆ ಮೇಲ್ಮನೆ ಟಿಕೆಟ್ ನೀಡಲಾಗಿದೆ. ಪ್ರಕಾಶಂ, ನೆಲ್ಲೂರು, […]

ಮುಂದೆ ಓದಿ

ಪರಿಷತ್ ಚುನಾವಣೆ: ಬಿಜೆಪಿ ಶಾಸಕರಿಂದ ನೀತಿ ಸಂಹಿತೆ ಉಲ್ಲಂಘನೆ

ಬೆಳಗಾವಿ: ವಿಧಾನ ಪರಿಷತ್ ನ 4 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಶಾಸಕ ಅನಿಲ್ ಬೆನಕೆ ಮತ್ತೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ವಾಯವ್ಯ ಪದವೀಧರ ಹಾಗೂ...

ಮುಂದೆ ಓದಿ

ಟಿ.ಎ ಶರವಣರಿಗೆ ಜೆಡಿಎಸ್ ನಿಂದ ಟಿಕೆಟ್

ಬೆಂಗಳೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದ ಸಿಎಂ ಇಬ್ರಾಹಿಂ ಅವರಿಗೆ ಜೆಡಿಎಸ್ ಪಕ್ಷದಿಂದ ವಿಧಾನ ಪರಿಷತ್ ಚುನಾವಣೆಗೆ ಟಿಕೆಟೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಕೊನೆಯ ಕ್ಷಣದಲ್ಲಿ ಟಿ.ಎ...

ಮುಂದೆ ಓದಿ