Wednesday, 14th May 2025

ಕೇರಳದ ಹಲವು ರಸ್ತೆಗಳು ಜಲಾವೃತ: ಭಾರಿ ಮಳೆ, ಅಣೆಕಟ್ಟುಗಳ ನೀರಿನ ಮಟ್ಟ ಏರಿಕೆ

ಇಡಕ್ಕಿ, ಕೇರಳ: ಕೇರಳದ ಹಲವು ಭಾಗಗಳಲ್ಲಿ ಭಾನುವಾರ ಬೆಳಗಿನ ಹೊತ್ತಿಗೆ ಹಲವು ರಸ್ತೆಗಳು ಜಲಾವೃತವಾಗಿವೆ. ಶನಿವಾರ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು, ಅನೇಕ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಭಾಗಗಳಲ್ಲಿ ಇದೇ ಸ್ಥಿತಿ ಮುಂದು ವರೆಯಲಿದೆ. ಭಾನುವಾರ ಬೆಳಗಿನ ಹೊತ್ತಿಗೆ ಮುಲ್ಲಪೆರಿಯಾರ್ ಅಣೆಕಟ್ಟಿನ ನೀರಿನ ಮಟ್ಟ 140 ಅಡಿ ಮುಟ್ಟಿದೆ. ಮುಂದಿನ 24 ಗಂಟೆಗಳಲ್ಲಿ ನೀರಿನ ಮಟ್ಟ ಹೆಚ್ಚಾದರೆ ನೀರನ್ನು ಹೊರಬಿಡಬೇಕಾಗಬಹುದು. ಪತ್ತನಂತಿಟ್ಟ ಜಿಲ್ಲೆಯಲ್ಲೂ ಭಾರಿ ಮಳೆಯಾಗಿದೆ. ನದಿಗಳಲ್ಲಿ ನೀರಿನ […]

ಮುಂದೆ ಓದಿ