Wednesday, 14th May 2025

MLA K H Puttaswamygowda: ಜನರ ಆರೋಗ್ಯ ಕಾಪಾಡುವಲ್ಲಿ ಶ್ರಮಿಸು ತ್ತಿರುವ ಪೌರ ಕಾರ್ಮಿಕರ ಕಾರ್ಯ ಅತ್ಯಂತ ದೊಡ್ಡದು-ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ

ಗೌರಿಬಿದನೂರು: ತಮ್ಮ ಆರೋಗ್ಯವನ್ನು ಲೆಕ್ಕಿಸದೆ, ದಿನಂಪ್ರತಿ ನಗರದ ಸ್ವಚ್ಚತೆ ಹಾಗೂ ಜನರ ಆರೋಗ್ಯವನ್ನು ಕಾಪಾಡುವಲ್ಲಿ ಶ್ರಮಿಸುತ್ತಿರುವ ಪೌರ ಕಾರ್ಮಿಕರ ಕಾರ್ಯ ಅತ್ಯಂತ ದೊಡ್ಡದು ಎಂದು ಶಾಸಕ ಕೆಎಚ್.ಪುಟ್ಟ ಸ್ವಾಮಿಗೌಡ ತಿಳಿಸಿದರು. ನಗರದ ಸುಮಂಗಲಿ ಕಲ್ಯಾಣ ಮಂಟಪದಲ್ಲಿ ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡುತ್ತಿದ್ದರು. ಪ್ರತಿದಿನ ಬೆಳಗಿನ ಜಾವ ನಾಲ್ಕು ಗಂಟೆಗೆ ಚಳಿ ಮಳೆ ಗಾಳಿಯನ್ನದೆ ನಗರದ ಸ್ವಚ್ಚತೆಗೆ ಮುಂದಾಗುವ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆ ಕೂಡ ಗಮನ ನೀಡಬೇಕು,ಸರ್ಕಾರ […]

ಮುಂದೆ ಓದಿ