ಅಮರಾವತಿ: ತಿರುಪತಿ ದೇಗುಲದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ (Tirupati Laddoo Row) ಆಗಿರುವುದಕ್ಕೆ ಪ್ರಾಯಶ್ಚಿತವಾಗಿ ವೆಂಕಟೇಶ್ವರನನ್ನು ಸಂತೈಸಲು 11 ದಿನಗಳ ಕಠಿಣ ಪ್ರಾಯಶ್ಚಿತ ಮಾಡಿಕೊಳ್ಳುವುದಾಗಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಶನಿವಾರ ಘೋಷಿಸಿದ್ದಾರೆ. ಗುಂಟೂರು ಜಿಲ್ಲೆಯ ನಂಬೂರಿನ ಶ್ರೀ ದಶಾವತಾರ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರದಿಂದ ಧಾರ್ಮಿಕ ವೃತ ಪ್ರಾರಂಭಿಸುವುದಾಗಿ ನಟ-ರಾಜಕಾರಣಿ ಹೇಳಿದ್ದಾರೆ. “11 ದಿನಗಳ ಪ್ರಾಯಶ್ಚಿತ ಕೈಗೊಂಡ ನಂತರ ನಾನು ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭೇಟಿ ಮಾಡುತ್ತೇನೆ ಎಂದು ಕಲ್ಯಾಣ್ ‘ಎಕ್ಸ್’ ಹ್ಯಾಂಡಲ್‌ನಲ್ಲಿ […]
ಅಮರಾವತಿ: ದೇಶಾದ್ಯಂತ ದೇವಾಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಶೀಲಿಸಲು ಸನಾತನ ಧರ್ಮ ರಕ್ಷಣಾ ಮಂಡಳಿ ರಚಿಸುವಂತೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಶುಕ್ರವಾರ ಆಗ್ರಹಿಸಿದ್ದಾರೆ. ಎಕ್ಸ್‌ನಲ್ಲಿ...