Tuesday, 13th May 2025

K L Rahul and Rashid Khan

ನಿಷೇಧ ಭೀತಿಯಲ್ಲಿ ಕೆಎಲ್ ರಾಹುಲ್, ರಷೀದ್ ಖಾನ್ ?

ನವದೆಹಲಿ: ಲಖನೌ ಫ್ರಾಂಚೈಸಿಯ ಸಂಪರ್ಕಕ್ಕೆ ಬರುವ ಮೂಲಕ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡದ ರಷೀದ್ ಖಾನ್ ಅವರು ಈ ಬಾರಿಯ ಇಂಡಿಯನ್ ಪ್ರೀಮಿಯರ್​ನಲ್ಲಿ ನಿಷೇಧಕ್ಕೊಳಗಾಗುವ ಭೀತಿಯಲ್ಲಿದ್ದಾರೆ. ಇವರುಗಳು ರಿಟೆಂಶನ್ ಲಿಸ್ಟ್ ಅನ್ನು ಸಲ್ಲಿಸುವ ಮುನ್ನವೇ ಬೇರೊಂದು ಐಪಿಎಲ್ ತಂಡವನ್ನ ಸಂಪರ್ಕಿಸಿ ಮಾತುಕತೆ ನಡೆಸಿರುವ ಆರೋಪ ಎದುರಿಸುತ್ತಿದ್ದಾರೆ. ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ ಹೈದಬಾರಾದ್ ತಂಡಗಳು ಈ ಬಗ್ಗೆ ಬಿಸಿಸಿಐಗೆ ದೂರು ಕೊಟ್ಟಿರುವುದು ತಿಳಿದುಬಂದಿದೆ. ಒಂದು ವೇಳೆ, ಆರೋಪ ನಿಜವಾದಲ್ಲಿ […]

ಮುಂದೆ ಓದಿ