Sunday, 11th May 2025

ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ರಾಷ್ಟ್ರ ಧ್ವಜಾರೋಹಣ

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಮೊದಲ ಬಾರಿಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಸಂಸದ ಪಿ.ಸಿ.ಮೋಹನ್ ಹಾಗೂ ಶಾಸಕ ಜಮೀರ್ ಆಹ್ಮದ್‍ಖಾನ್, ಮಾಜಿ ಶಾಸಕಿ ಪ್ರಮೀಳಾ ನೇಸರ್ಗಿ ಸಮ್ಮುಖದಲ್ಲಿ ಕಂದಾಯ ಇಲಾಖೆ ಉಪವಿಭಾಗಾಧಿಕಾರಿ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ರಾಷ್ಟ್ರಗೀತೆ, ರೈತ ಗೀತಾ ಗಾಯನದ ಜೊತೆಗೆ ನಡೆದ ಸಾಂಸ್ಕøತಿಕ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು. ಚಾಮರಾಜಪೇಟೆ ಬಾಲಕಿಯ ಪ್ರೌಢಶಾಲೆ ಮಕ್ಕಳು ಒನಕೆ ಓಬವ್ವ , […]

ಮುಂದೆ ಓದಿ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಸೋಮವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ...

ಮುಂದೆ ಓದಿ

ಚಾಲೆಂಜಿಂಗ್ ಸ್ಟಾರ್ ಬೆಂಬಲಕ್ಕೆ ನಿಂತ ಸಂಸದ ಪಿ.ಸಿ. ಮೋಹನ್

ಬೆಂಗಳೂರು : ದರ್ಶನ್ ಅವರ ವ್ಯಕ್ತಿತ್ವದ ಕುರಿತು ಹೇಳುವ ಮೂಲಕ ಬಿಜೆಪಿ ಸಂಸದ ಪಿ.ಸಿ. ಮೋಹನ್ ಅವರು ಚಾಲೆಂಜಿಂಗ್ ಸ್ಟಾರ್ ಬೆಂಬಲಕ್ಕೆ ನಿಂತಿದ್ದಾರೆ. ಹಲವು ವರ್ಷಗಳಿಂದ ಕನ್ನಡ...

ಮುಂದೆ ಓದಿ