Sunday, 11th May 2025

ಮೋದಿ ಪದಗ್ರಹಣ: ಪೇಜಾವರಶ್ರೀಗಳಿಗೂ ಆಹ್ವಾನ

ಉಡುಪಿ: ನರೇಂದ್ರ ಮೋದಿಯವರ ಮೂರನೇ ಬಾರಿಯ ಪಟ್ಟಾಭಿಷೇಕಕ್ಕೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಅದ್ಧೂರಿ ಸಮಾರಂಭ ನಡೆಯಲಿದ್ದು, ಅಂತಿಮ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಪ್ರಧಾನಿಯಾಗಿ ನರೇಂದ್ರ ಮೋದಿ ಪದಗ್ರಹಣ ಮಾಡಲಿದ್ದಾರೆ. ಇಂದು ಸಂಜೆ 7ಗಂಟೆ 15 ನಿಮಿಷಕ್ಕೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ. ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ಪೇಜಾವರಶ್ರೀಗಳಿಗೂ ಆಹ್ವಾನ ಸಿಕ್ಕಿದ್ದು ಕೆಂಪೇಗೌಡ ಏರ್​ಪೋರ್ಟ್​ನಿಂದ ದೆಹಲಿಗೆ ಶ್ರೀಗಳು ತೆರಳಲಿದ್ದಾರೆ. ತಡರಾತ್ರಿ ಪ್ರಧಾನಮಂತ್ರಿ ಕಚೇರಿಯಿಂದ ಕರೆ ಮಾಡಿ ಪೇಜಾವರ ಮಠದ […]

ಮುಂದೆ ಓದಿ