Thursday, 15th May 2025

ಪೆನ್ಸಿಲ್ವೇನಿಯಾದಲ್ಲಿ ಕಾರು ಅಪಘಾತ: ಭಾರತೀಯ ಉದ್ಯೋಗಿ ಸಾವು

ನ್ಯೂಯಾರ್ಕ್: ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ನಡೆದ ಕಾರು ಅಪಘಾತದಲ್ಲಿ 24 ವರ್ಷದ ಭಾರತೀಯ ಉದ್ಯೋಗಿ ಮೃತಪಟ್ಟಿದ್ದಾರೆ. ಪೆನ್ಸಿಲ್ವೇನಿಯಾದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಅರ್ಶಿಯಾ ಜೋಶಿ ಪ್ರಾಣ ಕಳೆದುಕೊಂಡರು ಎಂದು ನ್ಯೂಯಾರ್ಕ್ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ತಿಳಿಸಿದ್ದಾರೆ. ಜೋಶಿ ಕಳೆದ ವರ್ಷ ತನ್ನ ಪದವಿಯನ್ನು ಪೂರ್ಣಗೊಳಿಸಿದ್ದರು. ಜೋಶಿ ಅವರ ಕುಟುಂಬ ಮತ್ತು ಸ್ಥಳೀಯ ಸಮುದಾಯದ ಮುಖಂಡರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಕಾನ್ಸುಲೇಟ್ ತಿಳಿಸಿದೆ. “ಆಕೆಯ ಪಾರ್ಥಿವ ಶರೀರವನ್ನು ಆದಷ್ಟು ಬೇಗ ಭಾರತಕ್ಕೆ ಸಾಗಿಸಲು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತೇನೆ” ಎಂದು ಅದು […]

ಮುಂದೆ ಓದಿ

#Pensilvania

ಹಿಮಪಾತದಿಂದ ಸರಣಿ ಅಪಘಾತ: ಮೂವರ ಸಾವು

ಪೆನ್ಸಿಲ್ವೇನಿಯಾ: ಯುಎಸ್‌ನ ಪೆನ್ಸಿಲ್ವೇನಿಯಾದ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ, ಮೂವರು ಮೃತಪಟ್ಟಿದ್ದಾರೆ. ಟ್ರಾಕ್ಟರ್-ಟ್ರೇಲರ್‌ಗಳು ಮತ್ತು ಕಾರುಗಳು ಸೇರಿ 40 ವಾಹನಗಳ ಸರಣಿ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಹಿಮಪಾತ ದಿಂದಾಗಿ...

ಮುಂದೆ ಓದಿ