Sunday, 11th May 2025

ಪರ್ಸೆಂಟೇಜ್ ಸಚಿವರ ವಿರುದ್ದ ಶಾಸಕರ ಫೈಟ್

ಕಂದಾಯ, ಸಮಾಜ ಕಲ್ಯಾಣ, ಸಹಕಾರ ಸಚಿವರ ವಿರುದ್ಧ ದೂರು ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು: ರಾಜ್ಯ ಸರಕಾರಲ್ಲಿ ಪರ್ಸೆಂಟೇಜ್ ಸಚಿವರು ಹೆಚ್ಚಾಗುತ್ತಿದ್ದಾರೆ ಎಂದು ಆಡಳಿತ ಪಕ್ಷದ ಶಾಸಕರೇ ಮುಖ್ಯಮಂತ್ರಿ ಎದುರು ಗಂಭೀರವಾಗಿ ಆರೋಪ ಮಾಡಿರುವುದು ಬೆಳಕಿಗೆ ಬಂದಿದೆ. ಸರಕಾರದಲ್ಲಿ ಅನುದಾನ ಹಂಚಿಕೆ ಮಾಡಲು ಸಚಿವರು 10ರಿಂದ 20ರ ವರೆಗೂ ಪರ್ಸೆಂಟೇಜ್ ನೀಡಬೇಕಾದ ಅನಿವಾರ್ಯವಿದೆ. ಇದು ಮುಂದುವರಿದರೆ ಪಕ್ಷದ ಹೈಕಮಾಂಡ್ ಗಮನಕ್ಕೆ ತರಬೇಕಾಗುತ್ತದೆ ಎಂದು ಬಿಜೆಪಿ ಶಾಸಕರು ಕಿಡಿಕಾರಿದ್ದಾರೆ. ಅನುದಾನ ಹಂಚಿಕೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಮುಖ್ಯಮಂತ್ರಿ […]

ಮುಂದೆ ಓದಿ