Monday, 12th May 2025

ವಾಹನ ಪಲ್ಟಿ: 10 ಯಾತ್ರಾರ್ಥಿಗಳ ಸಾವು, ಏಳು ಮಂದಿಗೆ ಗಾಯ

ಪಿಲಿಭಿತ್: ಉತ್ತರ ಪ್ರದೇಶದ ಗಜ್‌ರೌಲಾ ಪ್ರದೇಶದಲ್ಲಿ ವಾಹನ ಪಲ್ಟಿಯಾಗಿ ರಸ್ತೆ ಪಕ್ಕದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 10 ಯಾತ್ರಾರ್ಥಿಗಳು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಹರಿದ್ವಾರದಿಂದ 17 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ವಾಹನವು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಕಡೆಗೆ ಸಾಗುತ್ತಿದ್ದಾಗ ಲಖನೌ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದೆ. ಚಾಲಕ ನಿದ್ರೆಯ ಮಂಪರಿನಲ್ಲಿ ಇದ್ದುದೇ ಅಪಘಾತಕ್ಕೆ ಕಾರಣವಾಗಿದ್ದು, ಇದರಿಂದಾಗಿ ವಾಹನದ ನಿಯಂತ್ರಣ ಕಳೆದುಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರ ಪ್ರಕಾರ, ಎಂಟು […]

ಮುಂದೆ ಓದಿ

ಮೃತ ರೈತನ ಮೇಲೆ ರಾಷ್ಟ್ರಧ್ವಜ ಹೊದಿಕೆ: ಕುಟುಂಬಸ್ಥರ ವಿರುದ್ಧ ಕೇಸ್‌

ಫಿಲಿಬಿಟ್: ಅಪಘಾತದಲ್ಲಿ ಮೃತ ರೈತನ ಮೇಲೆ ರಾಷ್ಟ್ರಧ್ವಜ ಹೊದಿಸಿ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ. ಕೃಷಿ ಮಸೂದೆ ವಿರೋಧಿಸಿ ಘಾಜಿಪುರದಲ್ಲಿ ನಡೆಯುತ್ತಿದ್ದ...

ಮುಂದೆ ಓದಿ