Monday, 12th May 2025

ರಾಷ್ಟ್ರಧ್ವಜದ ವಿನ್ಯಾಸಕ ʻಪಿಂಗಲಿ ವೆಂಕಯ್ಯ ಜನ್ಮದಿನ: ವಿಶೇಷ ಅಂಚೆ ಚೀಟಿ ಬಿಡುಗಡೆ

ನವದೆಹಲಿ: ಭಾರತದ ರಾಷ್ಟ್ರಧ್ವಜದ ವಿನ್ಯಾಸಕ ʻಪಿಂಗಲಿ ವೆಂಕಯ್ಯ ಅವರ ಜನ್ಮದಿನ ಇಂದು. ಕೇಂದ್ರ ಸರ್ಕಾರ ಇಂದು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪಿಂಗಲಿ ವೆಂಕಯ್ಯ ಜನ್ಮದಿನಕ್ಕೆ ಶುಭ ಕೋರಿದ್ದಾರೆ. ಪಿಂಗಲಿ ವೆಂಕಯ್ಯ ಅವರ ಜನ್ಮದಿನದ ಅಂಗವಾಗಿ ಕೇಂದ್ರ ಸರ್ಕಾರ ಇಂದು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದೆ. ನವದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅಂಚೆಚೀಟಿ ಬಿಡುಗಡೆ ಮಾಡಲಿದ್ದಾರೆ. ‘ಮಹಾನ್ ಪಿಂಗಲಿ ವೆಂಕಯ್ಯ ಅವರ ಜನ್ಮದಿನದಂದು ನಾನು ಅವರಿಗೆ ಗೌರವ ಸಲ್ಲಿಸು […]

ಮುಂದೆ ಓದಿ