Wednesday, 14th May 2025

pink line namma metro

Namma Metro: 2025ರ ಡಿಸೆಂಬರ್‌ನಲ್ಲಿ ನಮ್ಮ ಮೆಟ್ರೋ ಪಿಂಕ್‌ ಲೈನ್‌ ಸಂಚಾರಕ್ಕೆ ಮುಕ್ತ

ಬೆಂಗಳೂರು: ನಮ್ಮ ಮೆಟ್ರೋ ಗುಲಾಬಿ ಮಾರ್ಗ (Namma Metro Pink Line) ಡಿಸೆಂಬರ್ 2025ರ ವೇಳೆಗೆ ಸಂಚಾರಕ್ಕೆ ಮುಕ್ತವಾಗಲಿದೆ. ಇದು ಕಾಳೇನ ಅಗ್ರಹಾರದಿಂದ (ಗೊಟ್ಟಿಗೆರೆ) ನಾಗವಾರದವರೆಗೆ ಸಂಪರ್ಕ ಕಲ್ಪಿಸಲಿದ್ದು, 21.26 ಕಿಮೀ ಉದ್ದದ ಎತ್ತರಿಸಿದ ಮಾರ್ಗ (Bengaluru news) ಇದಾಗಿದೆ. ಮುಂದಿನ ವರ್ಷದ ಮಧ್ಯಭಾಗದಲ್ಲಿ ಬಿಇಎಂಎಲ್ ಲಿಮಿಟೆಡ್‌ನಿಂದ ಮೊದಲ ರೈಲನ್ನು ಹಸ್ತಾಂತರಿಸಲಾಗುತ್ತಿದ್ದು, ನಿಗದಿತ ಗಡುವಿನಲ್ಲಿ ಕಾಮಗಾರಿ ಮುಗಿಸುವ ನಿಟ್ಟಿನಲ್ಲಿ ತಾವರೆಕೆರೆ-ಕಾಳೇನ ಅಗ್ರಹಾರ ನಡುವಿನ 7.5 ಕಿ. ಮೀ. ಎತ್ತರಿಸಿದ ಮಾರ್ಗದಲ್ಲಿ 6 ನಿಲ್ದಾಣಗಳ ಕಾಮಗಾರಿ ತ್ವರಿತಗತಿಯಲ್ಲಿ ಸಾಗಿದೆ. […]

ಮುಂದೆ ಓದಿ

Namma Metro

Namma Metro: ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭ 2026ರ ಡಿಸೆಂಬರ್‌ಗೆ

Namma Metro: 21.26 ಕಿ.ಮೀ ಉದ್ದದ ಈ ಮಾರ್ಗವು ಕಾಳೇನ ಅಗ್ರಹಾರ ಮತ್ತು ನಾಗವಾರವನ್ನು ಸಂಪರ್ಕಿಸುತ್ತದೆ. ಮಧ್ಯೆ 12 ಭೂಗತ ಮತ್ತು ಆರು ಎತ್ತರಿಸಿದ...

ಮುಂದೆ ಓದಿ