Sunday, 11th May 2025

ಪಿಜ್ಜಾ ಡೆಲಿವರಿಗೆ ಅವಕಾಶ ಇರುವಾಗ, ಆಹಾರ ಧಾನ್ಯ ಸರಬರಾಜಿಗೇಕೆ ತಡೆ ?: ಕೇಜ್ರಿವಾಲ್ ಪ್ರಶ್ನೆ

ನವದೆಹಲಿ: ನ್ಯಾಯಬೆಲೆ ಅಂಗಡಿಗಳು ಕರೋನಾ ಸೋಂಕು ಹರಡುವ ಹಾಟ್ ಸ್ಪಾಟ್ ಗಳಾಗಿವೆ. ಈ ನಿಟ್ಟಿನಲ್ಲಿ ಪಡಿತರ ಧಾನ್ಯಗಳನ್ನು ಮನೆ ಬಾಗಿಲಿಗೆ ತಲುಪಿಸಲು ಅವಕಾಶ ಮಾಡಿಕೊಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಸೋಂಕು ಹೆಚ್ಚಿರುವ ಕಾರಣಕ್ಕೆ ಕೇಜ್ರಿವಾಲ್ ಸರ್ಕಾರ ಫಲಾನುಭವಿಗಳಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯವನ್ನು ಸರಬರಾಜು ಮಾಡುವ ಮಹತ್ವಾಂಕ್ಷೆ ಯೋಜನೆಗೆ ಚಾಲನೆ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಅದಕ್ಕೆ ತಡೆಯಾಜ್ಞೆ ನೀಡಿದೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ಮನೆ ಬಾಗಿಲಿಗೆ ಪಿಜ್ಜಾ ಸರಬರಾಜು ಮಾಡಲು ಅವಕಾಶ […]

ಮುಂದೆ ಓದಿ