Sunday, 11th May 2025

ಕರೋನಾ ರೋಗ ನಿಯಂತ್ರಿಸಲು ಕೈಜೋಡಿಸಿ

ಮಧುಗಿರಿ: ಮಹಾಮಾರಿ ಕರೋನಾ ಸಾಂಕ್ರಾಮಿಕ ರೋಗವನ್ನು ನಿಯಂತ್ರಣ ಮಾಡಲು ಪ್ರತಿಯೊಬ್ಬರೂ ಕೂಡ ಕೈಜೋಡಿಸ ಬೇಕೆಂದು ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಪಿ.ಎಲ್.ನರಸಿಂಹಮೂರ್ತಿ ತಿಳಿಸಿದರು. ಪಟ್ಟಣದ ತಾಲೂಕು ಬಿಜೆಪಿ ಕಚೇರಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಆಡಳಿತದ ಚುಕ್ಕಾಣಿ ಹಿಡಿದು ಏಳು ವರ್ಷ ತುಂಬಿದ ಹಿನ್ನಲೆಯಲ್ಲಿ ತಾಲೂಕಿನ ಎಲ್ಲಾ ಶಕ್ತಿ ಕೆಂದ್ರ ಗ್ರಾಮಗಳಲ್ಲಿ ನೆಡಲು ೧೮೦೦ ಸಸಿಗಳನ್ನು ವಿತರಿಸಿ ಮಾತ ನಾಡಿದ ಅವರು, ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ […]

ಮುಂದೆ ಓದಿ