Sunday, 11th May 2025

23 ಯೋಜನೆಗಳಿಗೆ ಚಾಲನೆ ನೀಡಿ, ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ

ಲಖ್ವಾರ್ ವಿವಿಧೋದ್ದೇಶ ಯೋಜನೆಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ಹಲ್ದ್ವಾನಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರಾಖಂಡದಲ್ಲಿ 17,500 ಕೋಟಿ ರೂ.ಗೂ ಹೆಚ್ಚು ಮೌಲ್ಯದ 23 ಯೋಜನೆಗಳಿಗೆ ಗುರು ವಾರ ಚಾಲನೆ ನೀಡಿದ್ದು, ಶಂಕುಸ್ಥಾಪನೆ ನೆರವೇರಿಸಿದರು. 23 ಯೋಜನೆಗಳಲ್ಲಿ 14,100 ಕೋಟಿ ರೂ.ಗೂ ಹೆಚ್ಚು ಮೌಲ್ಯದ 17 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ. ಪ್ರಧಾನ ಮಂತ್ರಿಯವರ ಕಚೇರಿ ಪ್ರಕಾರ, ಯೋಜನೆಗಳು ನೀರಾವರಿ, ರಸ್ತೆ, ವಸತಿ, ಆರೋಗ್ಯ ಮೂಲಸೌಕರ್ಯ, ಕೈಗಾರಿಕೆ, ನೈರ್ಮಲ್ಯ, ಕುಡಿಯುವ ನೀರು ಪೂರೈಕೆ ಸೇರಿದಂತೆ ರಾಜ್ಯದಾದ್ಯಂತ ವಿವಿಧ ವಲಯಗಳು/ಪ್ರದೇಶಗಳನ್ನ […]

ಮುಂದೆ ಓದಿ

ರೂ. 17500 ಕೋಟಿ ಮೌಲ್ಯದ 23 ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನಾಳೆ

ಡೆಹ್ರಾಡೂನ್: ಉತ್ತರಾಖಂಡಕ್ಕೆ ಡಿ.30 ರಂದು ಭೇಟಿ ನೀಡಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ರೂ. 17500 ಕೋಟಿಗೂ ಹೆಚ್ಚು ಮೌಲ್ಯದ 23 ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ....

ಮುಂದೆ ಓದಿ

ನ.26ರಂದು ಸಂವಿಧಾನ ದಿನ ಆಚರಣೆ: ರಾಷ್ಟ್ರಪತಿಗಳ ಅಧ್ಯಕ್ಷತೆ

ನವದೆಹಲಿ: ಭಾರತವು ನವೆಂಬರ್ 26ರಂದು ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ʻಸಂವಿಧಾನ ದಿನʼವನ್ನು ಅತ್ಯಂತ ಹುರುಪು ಮತ್ತು ಉತ್ಸಾಹ ದಿಂದ ಆಚರಿಸಲಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ...

ಮುಂದೆ ಓದಿ

PMAY-G ಆವಾಸ ಯೋಜನಾ ಮೊದಲನೇ ಕಂತು 700 ಕೋಟಿ ರೂ. ಇಂದು ಬಿಡುಗಡೆ

ನವದೆಹಲಿ: ಪ್ರಧಾನಮಂತ್ರಿ ಗ್ರಾಮೀಣ್ ಆವಾಸ ಯೋಜನಾ ಮೊದಲನೇ ಕಂತು 700 ಕೋಟಿ ರೂಪಾಯಿಯನ್ನು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡ ಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು...

ಮುಂದೆ ಓದಿ

66ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: ಕನ್ನಡದಲ್ಲೇ ಶುಭ ಕೋರಿದ ಮೋದಿ

ನವದೆಹಲಿ : ರಾಜ್ಯಾದ್ಯಂತ ಸೋಮಾವರ 66 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ನಾಡಿನ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಟ್ವೀಟರ್...

ಮುಂದೆ ಓದಿ

ಕೇದಾರನಾಥಕ್ಕೆ ನವೆಂಬರ್ 5 ರಂದು ಪ್ರಧಾನಿ ಭೇಟಿ

ನವದೆಹಲಿ: ಉತ್ತರಾಖಂಡದ ಕೇದಾರನಾಥಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 5 ರಂದು ಭೇಟಿ ನೀಡಲಿದ್ದಾರೆ. ಕೇದಾರನಾಥ ದೇವಾಲಯದಲ್ಲಿ ಪ್ರಧಾನಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ನಂತರ ಶ್ರೀ ಆದಿ...

ಮುಂದೆ ಓದಿ

ವ್ಯಾಕ್ಸಿನೇಷನ್ ನಲ್ಲಿ ಭಾರತ ಜಗತ್ತಿನಲ್ಲಿಯೇ 2ನೇ ಸ್ಥಾನ ಹೊಂದಿದೆ: ನರೇಂದ್ರ ಮೋದಿ

ನವದೆಹಲಿ: ಅಕ್ಟೋಬರ್ 21ಕ್ಕೆ ದೇಶದಲ್ಲಿ ಶತಕೋಟಿ ಕೋವಿಡ್-19 ಲಸಿಕೆ ನೀಡಲಾಗಿದೆ. ಈ ಸಂದರ್ಭದಲ್ಲಿ ನಾನು ಎಲ್ಲ ಆರೋಗ್ಯ ಸಮುದಾಯದ ಕಾರ್ಯಕರ್ತರು, ವೈದ್ಯರು, ದೇಶದ ನಾಗರಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ...

ಮುಂದೆ ಓದಿ

ಗತಿ ಶಕ್ತಿ ಯೋಜನೆಯು ಉದ್ಯೋಗಾವಕಾಶ ಒದಗಿಸುವ ಗುರಿ ಹೊಂದಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ನೂತನ ಗತಿ ಶಕ್ತಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದ್ದಾರೆ. ಇದರ ಅಡಿಯಲ್ಲಿ, 16 ಸಚಿವಾಲಯಗಳು ಮತ್ತು ಇಲಾಖೆಗಳು ಆ ಎಲ್ಲ ಯೋಜನೆಗಳನ್ನು ಜಿಐಎಸ್...

ಮುಂದೆ ಓದಿ

ಪ್ರಧಾನಿ ಮೋದಿ ಸಲಹೆಗಾರರನ್ನಾಗಿ ಅಮಿತ್ ಖರೆ ನೇಮಕ

ನವದೆಹಲಿ: ಐಎಎಸ್ ಅಧಿಕಾರಿ ಅಮಿತ್ ಖರೆ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರರನ್ನಾಗಿ ಮಂಗಳವಾರ ನೇಮಿಸಲಾಗಿದೆ. ಖರೆ ಸೆ.30ರಂದು ಕಾರ್ಯದರ್ಶಿಯಾಗಿ (ಉನ್ನತ ಶಿಕ್ಷಣ) ನಿವೃತ್ತರಾದರು. ಕೇಂದ್ರ ಸರ್ಕಾರದ...

ಮುಂದೆ ಓದಿ

ಭಾರತೀಯ ಬಾಹ್ಯಾಕಾಶ ಅಸೋಸಿಯೇಷನ್’ಗೆ ನಾಳೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಸ್ಥಳೀಯ ಬಾಹ್ಯಾಕಾಶ ಸಂಬಂಧಿತ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಭಾರತೀಯ ಬಾಹ್ಯಾಕಾಶ ಅಸೋಸಿಯೇಷನ್ (ISPA)ಗೆ ಚಾಲನೆ ನೀಡಲಿದ್ದಾರೆ. ಭಾರತವನ್ನು ಸ್ವಾವಲಂಬಿ,...

ಮುಂದೆ ಓದಿ