Tuesday, 13th May 2025

ಪ್ರಧಾನಿ ಭದ್ರತಾ ಉಲ್ಲಂಘನೆ: ತನಿಖೆಗೆ ಪಂಚ ಸದಸ್ಯರ ಸಮಿತಿ ರಚನೆ

ನವದೆಹಲಿ: ಪ್ರಧಾನಿ ಮೋದಿ ಅವರ ಭದ್ರತಾ ಉಲ್ಲಂಘನೆ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಮಹತ್ವದ ಬೆಳವಣಿಗೆಯಲ್ಲಿ ದೇಶದ ಸರ್ವೋಚ್ಛ ನ್ಯಾಯಾಲಯ ಪಂಚ ಸದಸ್ಯರ ಸಮಿತಿ ರಚನೆ ಮಾಡಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಮತ್ತು ಪಂಜಾಬ್ ಪೊಲೀಸರು ವಿಚಾರಣೆಯ ಭಾಗವಾಗಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಫ್ಲೈಓವರ್‌ನಲ್ಲಿ 20 ನಿಮಿಷಗಳ ಕಾಲ ಸಿಲುಕಿ ಕೊಂಡಿದ್ದ ಭದ್ರತಾ ಲೋಪ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಈ ಪಂಚ ಸದಸ್ಯರ ಸಮಿತಿ ರಚಿಸಿದ್ದು, ನಿವೃತ್ತ […]

ಮುಂದೆ ಓದಿ