Tuesday, 13th May 2025

ಲೈಂಗಿಕ ಕ್ರಿಯೆಗೆ ನಿರಾಕರಣೆ: ಬಾಲಕಿಯನ್ನೇ ಜೀವಂತ ಸುಡಲು ಯತ್ನ

ಹೈದರಾಬಾದ್: ಮನೆಗೆಲಸದ 13 ವರ್ಷದ ಬಾಲಕಿಗೆ ಮಾಲಕ ಬೆಂಕಿ ಹಚ್ಚಿದ ಘಟನೆ ಕಳೆದ ತಿಂಗಳು ತೆಲಂಗಾಣದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಲೈಂಗಿಕ ಕ್ರಿಯೆಗೆ ನಿರಾಕರಿಸಿ ದ್ದಕ್ಕೆ ಮಾಲೀಕ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಹೈದರಾಬಾದ್‌ನಿಂದ 195 ಕಿ.ಮೀ. ದೂರದ ಖಮ್ಮಮ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಪೊಲೀಸರು ಪ್ರಕರಣದ ಕುರಿತು ತನಿಖೆ ಆರಂಭಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಬಾಲಕಿಗೆ ಶೇ. 70 ಸುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನ […]

ಮುಂದೆ ಓದಿ