Sunday, 11th May 2025

Police Recruitment

Job News: ಪೊಲೀಸ್ ಇಲಾಖೆಯ 450 ವಿವಿಧ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

ಬೆಂಗಳೂರು : ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ 33 ಘಟಕಗಳನ್ನು ವಿಶೇಷ ಪೋಲಿಸ್ ಠಾಣೆಗಳೆಂದು (Police Station) ಘೋಷಿಸಲು ಹಾಗೂ ಈ ಠಾಣೆಗಳ ನಿರ್ವಹಣೆಗಾಗಿ ಅಗತ್ಯವಿರುವ 450 ವಿವಿಧ ಹುದ್ದೆಗಳಿಗೆ (Police Job news) ಮಂಜೂರಾತಿ ನೀಡಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಾಂಗದವರ ವಿರುದ್ಧ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ದೂರು ದಾಖಲಿಸಿ, ನಿಗಧಿತ ಅವಧಿಯಲ್ಲಿ ಸೂಕ್ತ ತನಿಖೆ ನಡೆಸಿ ದೋಷಾರೋಪಣ ಪಟ್ಟಿಯನ್ನು ಮಾನ್ಯ ನ್ಯಾಯಾಲಯಗಳಲ್ಲಿ ಸಲ್ಲಿಸಲು […]

ಮುಂದೆ ಓದಿ