Wednesday, 14th May 2025

ನವೆಂಬರ್‌’ನಲ್ಲಿ ಅಫ್ಗಾನಿಸ್ತಾನದಲ್ಲಿ ಪೋಲಿಯೊ ಲಸಿಕೆ ಆರಂಭ

ಕಾಬೂಲ್‌: ತಾಲಿಬಾನ್‌, ಪೋಲಿಯೊ ಅಭಿಯಾನವನ್ನು ಬೆಂಬಲಿಸಲು ಒಪ್ಪಿಗೆ ನೀಡಿದ ನಂತರ ಅಫ್ಗಾನಿ ಸ್ತಾನದಲ್ಲಿ ಮುಂದಿನ ತಿಂಗಳು ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪೋಲಿಯೊ ಲಸಿಕೆ ಹಾಕುವುದನ್ನು ಆರಂಭಿಸಲಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಯುನಿಸೆಫ್‌ ಹೇಳಿವೆ. ಕೊಳಚೆ ನೀರಿನ ಮೂಲಕ ಗುಣಪಡಿಸಲಾಗದ ಪೋಲಿಯೊ ಹರಡುತ್ತದೆ. ಇದು ಸಾಂಕ್ರಾಮಿಕ ರೋಗವಾ ಗಿದ್ದು ಚಿಕ್ಕ ಮಕ್ಕಳಲ್ಲಿ ಪಾರ್ಶ್ವವಾಯುವಿಗೆ ಕಾರಣವಾಗುತ್ತದೆ. ನವೆಂಬರ್‌ 8 ರಿಂದ ಪೋಲಿಯೊ ಲಸಿಕಾ ಅಭಿಯಾನ ಆರಂಭವಾಗಲಿದೆ. 30 ಲಕ್ಷಕ್ಕಿಂತ ಹೆಚ್ಚಿನ ಮಕ್ಕಳಿಗೆ ಲಸಿಕೆ ನೀಡುವ […]

ಮುಂದೆ ಓದಿ