Thursday, 15th May 2025

ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ಇನ್ನಿಲ್ಲ

ತಿರುವನಂತಪುರ: ಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ (73) ಮಂಗಳವಾರ ನಿಧನರಾದರು. ‘ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜ್‌ ಮತ್ತು ಆಸ್ಪತ್ರೆಯಲ್ಲಿ ಕೋವಿಡ್‌-19ರ ಚಿಕಿತ್ಸೆ ಪಡೆಯುತ್ತಿದ್ದ ಪೂವಾಚಲ್ ಅವರು ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು’ ಎಂದು ಮೂಲಗಳು ತಿಳಿಸಿವೆ. ಪೂವಾಚಲ್‌ ಖಾದರ್‌ ಅವರು, ಐದು ದಶಕಗಳಲ್ಲಿ 400ಕ್ಕೂ ಹೆಚ್ಚು ಚಲನಚಿತ್ರಗಳಿಗೆ ಸುಮಾರು 1500 ಗೀತೆಗಳನ್ನು ರಚಿಸಿ ದ್ದಾರೆ. ‘ಪೂಮನಮೆ’ (ನಿರಕೂಟ್ಟು), ‘ಏದೋ ಜನ್ಮ ಕಲ್ಪಾನಾಯಿ’ (ಪಲಂಗಲ್‌) ಸೇರಿದಂತೆ ಹಲವು ಪ್ರಸಿದ್ಧ ಗೀತೆಗಳನ್ನು ಬರೆದಿ ದ್ದಾರೆ. ಅವರು 1972ರಲ್ಲಿ ಮಲಯಾಳಂ […]

ಮುಂದೆ ಓದಿ