Tuesday, 13th May 2025

ದೇಶಾದ್ಯಂತ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಗೆ ನಿಷೇಧ

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ 8 ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ಐದು ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಸರಕಾರ ಅಧಿ ಸೂಚನೆ‌ ಹೊರಡಿಸಿದೆ. ಯುಎಪಿಎ ಕಾಯ್ದೆಯಡಿ 5 ವರ್ಷಗಳ ಕಾಲ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯನ್ನು ದೇಶಾದ್ಯಂತ ಬ್ಯಾನ್ ಮಾಡಿದೆ. ಇವುಗಳು ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಹಾನಿಕರವಾಗಿದೆ. ಮತ್ತು ಸಾರ್ವಜನಿಕ ಶಾಂತಿ ಮತ್ತು ದೇಶದ ಕೋಮು ಸೌಹಾರ್ದತೆಗೆ ಭಂಗ ತರುವ ಚಟುವಟಿಕೆ ಯಲ್ಲಿ ತೊಡಗಿವೆ ಎಂಬ ಆರೋಪವಿದ್ದು. ಇದೀಗ ಕೇಂದ್ರ‌ ಸರಕಾರ […]

ಮುಂದೆ ಓದಿ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಚೇರ್ಮನ್ ಕಚೇರಿ, ನಿವಾಸಕ್ಕೆ ಇಡಿ ದಾಳಿ

ತಿರುವನಂತಪುರಂ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಚೇರ್ಮನ್ ಓ.ಎಂ ಅಬ್ದುಲ್ ಸಲಾಂ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ನಸರುದ್ದೀನ್ ಎಲಾಮರಂ ಅವರ ಕೇರಳ ಕಚೇರಿ ಹಾಗೂ ನಿವಾಸದ ಮೇಲೆ...

ಮುಂದೆ ಓದಿ