Thursday, 15th May 2025

ಪೋಕ್ಸೋ ಪ್ರಕರಣ: ಎಲ್ಲವನ್ನು ಎದುರಿಸೋಣ ಎಂದ ಬಿಎಸ್ ಯಡಿಯೂರಪ್ಪ

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಉಪಕಾರ ಮಾಡಿದ್ರೆ ನನ್ನ ವಿರುದ್ಧ ಹೀಗೆ ಮಾಡಿದ್ದಾರೆ ಎಂದು ತಾವು ನಿರಪರಾಧಿ ಎಂಬ ರೀತಿಯಲ್ಲಿ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, “ಯಾರೋ ಒಬ್ಬ ಹೆಣ್ಣು ಮಗಳು ಅನ್ಯಾಯವಾಗಿದೆ ಎಂದು ನನ್ನ ಬಳಿ ಬಂದಿದ್ದರು. ತಾಯಿ- ಮಗಳು ಹಲವು ಬಾರಿ ಬಂದು ಹೋಗುತ್ತಿದ್ದರು. ಅವರನ್ನು ಮನೆಯ ಒಳಗೆ ಕರೆಸಿ ಸಮಸ್ಯೆ ಕೇಳಿದ್ದೇನೆ. ಈ ವೇಳೆ ತಮಗೆ ಅನ್ಯಾಯವಾಗಿದೆ ಎಂದಿದ್ದರು. […]

ಮುಂದೆ ಓದಿ

ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮೃತದೇಹ ಪತ್ತೆ

ಕಟಕ್: ಒಡಿಶಾದ ಕಟಕ್‌ನ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಕುಮಾರ್ ಬೆಹಾರಿ (49 ವರ್ಷ) ಅವರ ಮೃತದೇಹ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ...

ಮುಂದೆ ಓದಿ

ದೇವಮಾನವ ಶಿವಶಂಕರ್ ಬಾಬಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಚೆನ್ನೈ: ಸ್ವಯಂಘೋಷಿತ ದೇವಮಾನವ ಶಿವಶಂಕರ್ ಬಾಬಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರೆಸ ಲಾಗಿದೆ. ಶಾಲಾ ಮಕ್ಕಳಿಗೆ ಲೈಂಗಿಕವಾಗಿ ಹಿಂಸೆ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ...

ಮುಂದೆ ಓದಿ