Wednesday, 14th May 2025

85 ವರ್ಷ ಮೇಲ್ಪಟ್ಟ ನಾಗರಿಕರಿಗೆ ಅಂಚೆ ಮತಪತ್ರ

ನವದೆಹಲಿ: 85 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು ಚುನಾವಣೆಯಲ್ಲಿ ಅಂಚೆ ಮತಪತ್ರ ಸೌಲಭ್ಯ ಬಳಸಲು ಅನುವು ಮಾಡಿಕೊಡಲು ಸರ್ಕಾರ ಚುನಾವಣಾ ನಿಯಮಗಳನ್ನು ತಿದ್ದುಪಡಿ ಮಾಡಿದೆ. ಇಲ್ಲಿಯವರೆಗೆ, 80 ವರ್ಷಕ್ಕಿಂತ ಮೇಲ್ಪಟ್ಟವರು ಸೌಲಭ್ಯಕ್ಕೆ ಅರ್ಹರಾಗಿದ್ದರು. ಲೋಕಸಭೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗುವ ಕೆಲವು ದಿನಗಳ ಮೊದಲು ಈ ತಿದ್ದುಪಡಿಯಾಗಿದೆ. ಚುನಾವಣಾ ಆಯೋಗ ನೀಡಿರುವ ಇತ್ತೀಚಿನ ಮತದಾರರ ಪಟ್ಟಿಯ ಪ್ರಕಾರ, 1.85 ಕೋಟಿ ಮತದಾರರನ್ನು 80 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ಗುರುತಿಸಲಾಗಿದೆ. 100 ವರ್ಷ ಮತ್ತು ಅದಕ್ಕಿಂತ […]

ಮುಂದೆ ಓದಿ