Tuesday, 13th May 2025

PM Kisan Yojana

PM Kisan Yojana: ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಬರಬೇಕಾದರೆ ಈ ನಿಯಮ ಪಾಲಿಸಿ

ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ (PM Kisan Yojana) 18ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದು, ಶೀಘ್ರದಲ್ಲೇ ಇದು ರೈತರ ಖಾತೆಗಳಿಗೆ ಜಮೆಯಾಗಲಿದೆ. ಇದಕ್ಕಾಗಿ ರೈತರು ಮೂರು ಪ್ರಮುಖ ಕಾರ್ಯಗಳನ್ನು ಪೂರ್ಣಗೊಳಿಸಬೇಕು. ಅವು ಯಾವುದು ಎಂಬುದರ ಕುರಿತು ಇಲ್ಲಿದೆ ಮಾಹಿತಿ.

ಮುಂದೆ ಓದಿ