Thursday, 15th May 2025

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ: ಉ.ಪ್ರದೇಶದ 21 ಲಕ್ಷ ರೈತರು ಅನರ್ಹರು

ಲಖನೌ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆಯ್ಕೆಯಾದ ಉತ್ತರ ಪ್ರದೇಶದ 21 ಲಕ್ಷ ರೈತರು ಅನರ್ಹರು ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ. ಯೋಜನೆಯಡಿ ಇದುವರೆಗೆ ಅನರ್ಹ ರೈತರಿಗೆ ನೀಡಿರುವ ಹಣವನ್ನು ಅವರಿಂದ ವಸೂಲಿ ಮಾಡಲಾಗುವುದು ಎಂದು ಕೃಷಿ ಸಚಿವ ಸೂರ್ಯ ಪ್ರತಾಪ್ ಶಾಹಿ ಹೇಳಿದ್ದಾರೆ. ಯೋಜನೆಯಡಿ ರಾಜ್ಯದಲ್ಲಿ ಒಟ್ಟು 2.85 ಕೋಟಿ ರೈತರನ್ನು ಆಯ್ಕೆ ಮಾಡಲಾಗಿದ್ದು, ಈ ಪೈಕಿ 21 ಲಕ್ಷ ಫಲಾನುಭವಿಗಳು ಅನರ್ಹರು ಎಂದು ಶಾಹಿ ಹೇಳಿದರು. ಈ ಯೋಜನೆ ಯಡಿ ಪತಿ ಮತ್ತು ಪತ್ನಿ ಇಬ್ಬರೂ […]

ಮುಂದೆ ಓದಿ