Wednesday, 14th May 2025

Pradhuman Singh Tomar

ಸರ್ಕಾರಿ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ ಪ್ರದ್ಯುಮನ್

ಮಧ್ಯಪ್ರದೇಶ: ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಸಚಿವರೊಬ್ಬರು ಖುದ್ದು ಶೌಚಾಲಯ ಸ್ವಚ್ಛಗೊಳಿಸಿ ಸರಳತೆ ಮೆರೆಯುವುದರ ಜೊತೆಗೆ ಸ್ವಚ್ಛತೆಯ ಸಂದೇಶ ಸಾರಿದ್ದಾರೆ. ಮಧ್ಯಪ್ರದೇಶದ ಇಂಧನ ಸಚಿವ ಪ್ರದ್ಯುಮನ್ ಸಿಂಗ್ ತೋಮರ್ ಬಾಲಕಿ ನೀಡಿದ ದೂರಿನ ಮೇರೆಗೆ ಸ್ವತಃ ಶಾಲೆಗೆ ಬಂದು ಶೌಚಾಲಯ ಸ್ವಚ್ಛಗೊಳಿಸಿ ದ್ದಾರೆ. ಶೌಚಾಲಯ ಸ್ವಚ್ಛಗೊಳಿಸಿವುದು ಕಂಡು ಬಂದಿದ್ದು ಇದೇ ಮೊದಲೇನಲ್ಲ. ಇದಕ್ಕೂ ಮುನ್ನ ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಛ ಗೊಳಿಸುವುದು ಮತ್ತು ರಸ್ತೆಯನ್ನು ಗುಡಿಸಿದ್ದರು. ಪ್ರದ್ಯುಮನ್ ಸಿಂಗ್ ತೋಮರ್ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ತಪಾಸಣೆಗೆ ಬಂದಿದ್ದರು. […]

ಮುಂದೆ ಓದಿ