Thursday, 15th May 2025

ಪ್ರಜ್ವಲ್ ರೇವಣ್ಣ ಅವರ ಸಂಸದರ ನಿವಾಸಕ್ಕೆ ಪೊಲೀಸರು ಬೀಗ..!

ಹಾಸನ: ಪೆನ್ ಡ್ರೈವ್ ವಿಚಾರವಾಗಿ ಎಸ್‌ಐಟಿ ತನಿಖೆಯನ್ನು ಚುರುಕುಗೊಳಿಸಿದೆ. ಇದೀಗ ಹಾಸನದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಸಂಸದರ ನಿವಾಸಕ್ಕೆ ಪೊಲೀಸರು ಬೀಗ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಸನದ ಆರ್ಸಿ ರಸ್ತೆಯಲ್ಲಿರುವ ಪ್ರಜ್ವಲ್ ಸರ್ಕಾರಿ ನಿವಾಸಕ್ಕೆ ಇದೀಗ ಬೀಗ ಜಡಿಯಲಾಗಿದೆ. ಸಂಸದರ ನಿವಾಸದಲ್ಲಿ ಅತ್ಯಾಚಾರ ನಡೆದಿರುವ ಬಗ್ಗೆ ಸಂತ್ರಸ್ತೇ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡಿದ್ದರು. ಇದೀಗ ಸಂಸದರ ನಿವಾಸದ ಆವರಣ ಪ್ರವೇಶ ನಿರ್ಭಂಧಿಸಿ ಬೀಗ ಹಾಕಲಾಗಿದೆ ಎಂದು ಹೇಳಲಾಗುತ್ತಿದ್ದು SIT ತನಿಖೆ ಹಿನ್ನೆಲೆ ಇದೀಗ ಬೀಗ ಹಾಕಲಾಗಿದೆ. […]

ಮುಂದೆ ಓದಿ