Sunday, 11th May 2025

Green Hydrogen

Green Hydrogen: ಸೆ.11ಕ್ಕೆ ʼಹಸಿರು ಹೈಡ್ರೋಜನ್ʼ 2ನೇ ಅಂತಾರಾಷ್ಟ್ರೀಯ ಸಮ್ಮೇಳನ; ಯುವ ಸಮೂಹ ಆಕರ್ಷಿಸಲು ಆದ್ಯತೆ

ನವದೆಹಲಿ: ಕೇಂದ್ರ ಸರ್ಕಾರ ನವದೆಹಲಿಯಲ್ಲಿ ಸೆ.11ರಿಂದ 13ರವರೆಗೆ ಹಸಿರು ಹೈಡ್ರೋಜನ್ ಕುರಿತು 2ನೇ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು. ನವದೆಹಲಿಯಲ್ಲಿ ಬುಧವಾರ ನಡೆದ ಕರ್ಟನ್ ರೈಸರ್ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಇಲ್ಲಿನ ಭಾರತ್ ಮಂಟಪದಲ್ಲಿ 3 ದಿನಗಳ ಕಾಲ ಗ್ರೀನ್ ಹೈಡ್ರೋಜನ್ ಕುರಿತ ಸಮ್ಮೇಳನ ಆಯೋಜಿಸಲು ಸರ್ಕಾರ ಸಿದ್ಧತೆ ಕೈಗೊಂಡಿದೆ ಎಂದು ಹೇಳಿದರು. ಈ ಬಾರಿ “ಯೂತ್ ಫಾರ್ ಗ್ರೀನ್ ಹೈಡ್ರೋಜನ್” ಕುರಿತು ವಿಶೇಷ ಅಧಿವೇಶನ […]

ಮುಂದೆ ಓದಿ

Pralhad joshi

Pralhad Joshi: ರೈತರಿಗೆ ಕೇಂದ್ರದಿಂದ ಬೆಂಬಲ ಬೆಲೆ, ರಾಜ್ಯ ಸರ್ಕಾರದಿಂದ ಬೆಲೆ ಕಡಿತದ ಬರೆ: ಪ್ರಲ್ಹಾದ್‌ ಜೋಶಿ ಕಿಡಿ

Pralhad Joshi: ರಾಜ್ಯ ಸರ್ಕಾರ, ರಾಜ್ಯದ ಹಾಲು ಉತ್ಪಾದಕರಿಗೆ ಕೊಡುವ ಬೆಲೆಯಲ್ಲಿ 1.5 ರೂ., 2 ರೂ.ವರೆಗೂ ಕಡಿತಗೊಳಿಸುವ ಮೂಲಕ ಹೈನುಗಾರರ ಶ್ರಮಕ್ಕೆ ತಣ್ಣೀರೆರೆಚುವ ಕೆಲಸ ಮಾಡಿದೆ...

ಮುಂದೆ ಓದಿ

pralhad joshi

Pralhad Joshi: ಕುಮಾರಸ್ವಾಮಿ ಭ್ರಷ್ಟಾಚಾರ ಮಾಡಿದ್ದರೆ ಇಷ್ಟು ದಿನ ಏಕೆ ಸುಮ್ಮನಿದ್ದರು? ಕಾಂಗ್ರೆಸ್‌‌ಗೆ ಪ್ರಲ್ಹಾದ್ ಜೋಶಿ ಪ್ರಶ್ನೆ

ಹುಬ್ಬಳ್ಳಿ: ರಾಜಕೀಯ ಭ್ರಷ್ಟಾಚಾರವನ್ನು ಬೇರು ಸಮೇತ ಕಿತ್ತೊಗೆಯಲು ಬಿಜೆಪಿ ಬದ್ಧವಾಗಿದ್ದು, ಕಾಂಗ್ರೆಸ್ ಬೆದರಿಕೆ ತಂತ್ರದಿಂದ ಬಿಜೆಪಿಯ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ. ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ...

ಮುಂದೆ ಓದಿ

Pralhad joshi

Pralhad Joshi: ರಾಜಭವನ ಚಲೋ ಅಲ್ಲ, ಮುಡಾ ಚಲೋ ನಡೆಸಲಿ: ಕೈ ನಾಯಕರ ವಿರುದ್ಧ ಜೋಶಿ ಕಿಡಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದವರು ರಾಜಭವನ ಚಲೋ ಅಲ್ಲ, ಮುಡಾ ಚಲೋ ನಡೆಸಲಿ. ಸಿಎಂ, ಡಿಸಿಎಂ ಸೇರಿದಂತೆ ಕಾಂಗ್ರೆಸ್‌ನವರು ರಾಜಭವನ ಚಲೋ ಏಕೆ ಮಾಡುತ್ತಾರೆ? ತಪ್ಪಿಗೆ ಕ್ಷಮೆ ಕೇಳಲು...

ಮುಂದೆ ಓದಿ

Pralhad Joshi
Pralhad Joshi: ಕರ್ನಾಟಕದ ಸ್ಥಿತಿ ಏನಾಗಿದೆ ಎಂಬುದನ್ನು ನೋಡಲು ರಾಹುಲ್ ಗಾಂಧಿ ಬರಲಿ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಸಿಎಂ, ಡಿಸಿಎಂ ಜನಕಲ್ಯಾಣ, ಜನರ ಹಿತ, ಅಭಿವೃದ್ಧಿಗೆ ಬದ್ಧತೆ ತೋರದೆ ತಮ್ಮ ತಮ್ಮ ಕುರ್ಚಿ ಉಳಿಸಿಕೊಳ್ಳಲು ರಾಜಕೀಯ ಡ್ರಾಮಾ ಮಾಡುತ್ತಿದ್ದಾರೆ. ಮತ್ತೊಂದೆಡೆ ನೋಡಿದರೆ ಎನ್‌ಡಿಎ ಸರ್ಕಾರ...

ಮುಂದೆ ಓದಿ

ಕಲ್ಲಿದ್ದಲು ವಲಯ ಈಗ ಹಗರಣಗಳಿಂದ ಮುಕ್ತಿ ಪಡೆದಿದೆ: ಪ್ರಹ್ಲಾದ ಜೋಶಿ

ಕಲ್ಲಿದ್ದಲಿನಂಥ ಖಾತೆ ಹೊಂದಿದ್ರೂ ನನ್ನ ಕೈ ಕಪ್ಪು ಮಾಡಿಕೊಂಡಿಲ್ಲ ಹುಬ್ಬಳ್ಳಿ: ಒಂದು ಕಾಲದಲ್ಲಿ ಕಲ್ಲಿದ್ದಲು ಹಗರಣಗಳದ್ದೇ ಸದ್ದಿರುತ್ತಿತ್ತು. ಆದರೀಗ ಕಲ್ಲಿದ್ದಲು ವಲಯ ಹಗರಣ, ಭ್ರಷ್ಟಾಚಾರದಿಂದ ಸಂಪೂರ್ಣ ಮುಕ್ತಿ...

ಮುಂದೆ ಓದಿ

ಪ್ರಧಾನಿ ಬದ್ಧತೆ ಮತ್ತು ನಾಯಕತ್ವಕ್ಕಾಗಿ ಮತ ಹಾಕಿದ್ದಾರೆ: ಪ್ರಹ್ಲಾದ್ ಜೋಶಿ

ನವದೆಹಲಿ/ಜೈಪುರ: ಜನರು ಕಾಂಗ್ರೆಸ್‌ ಪಕ್ಷವನ್ನ ತಿರಸ್ಕರಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಬದ್ಧತೆ ಮತ್ತು ನಾಯಕತ್ವಕ್ಕಾಗಿ ಮತ ಹಾಕಿದ್ದಾರೆ ಎಂದು ರಾಜಸ್ಥಾನದ ಭಾರತೀಯ ಜನತಾ ಪಕ್ಷದ ಉಸ್ತುವಾರಿ...

ಮುಂದೆ ಓದಿ

ಅಧಿಕಾರವನ್ನು ಸೇವೆಗೆ ಬಳಸಿಕೊಳ್ಳಿ

ಹುಬ್ಬಳ್ಳಿ: ಅಧಿಕಾರದ ಅರ್ಥವೇ ಸೇವೆ. ಅಧಿಕಾರದಲ್ಲಿ ಇರುವವರು ಪ್ರತಿ ನಾಗರಿಕರ ಸೇವೆ ಮಾಡಬೇಕು. ದೇಶದಲ್ಲಿ ಇಂದು ನಾವು ಈ ರೀತಿಯ ಪರಿವರ್ತನೆ ತಂದಿದ್ದೇವೆ ಎಂದು ಕೇಂದ್ರ ಸಂಚಾರ,...

ಮುಂದೆ ಓದಿ

ರಕ್ತದಾನ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ರಾಷ್ಟ್ರೋತ್ಥಾನ ರಕ್ತನಿಧಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಕ್ತದಾನ ಮಾಡಿದರು. ಕೇಂದ್ರ ಸಚಿವರಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ವಿಧಾನ...

ಮುಂದೆ ಓದಿ

ಸಭಾಪತಿಗಳ ಕ್ಷಮೆಯಾಚಿಸಿದರೆ ಅಮಾನತು ರದ್ದು: ಪ್ರಹ್ಲಾದ್‌ ಜೋಶಿ

ನವದೆಹಲಿ: ಸಂಸದರು ತಮ್ಮ ವರ್ತನೆಗೆ ಸಭಾಪತಿಗಳ ಬಳಿ ಕ್ಷಮೆ ಯಾಚಿಸಿ ದರೆ ಅವರ ಅಮಾನತು ರದ್ದುಗೊಳಿಸುವ ಬಗ್ಗೆ ಪರಿಶೀಲನೆ ನಡೆಸಬಹುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ...

ಮುಂದೆ ಓದಿ