Wednesday, 14th May 2025

ನೂತನ ಸಿಎಂ ಬೊಮ್ಮಾಯಿಯವರಿಗೆ ಕೇಂದ್ರ ಸಚಿವ ಜೋಶಿ ಅಭಿನಂದನೆ

ನವದೆಹಲಿ: ಯಡಿಯೂರಪ್ಪನವರ ಸಂಪುಟದಲ್ಲಿ ಗೃಹ ಖಾತೆ ಸಚಿವರಾಗಿ ಯಶಸ್ವಿ ಕಾರ್ಯ ನಿರ್ವಹಿಸಿ ರಾಜ್ಯದ ಉದ್ದಗಲಕ್ಕೂ ಎಲ್ಲರ ಗಮನ ಸೆಳೆದು ಬದಲಾದ ಸನ್ನಿವೇಶದಲ್ಲಿ ಇದೀಗ ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಯವರಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯ ವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್. ಆರ್. ಬೊಮ್ಮಾಯಿ ( ಸೋಮಪ್ಪ, ರಾಯಪ್ಪ) ಅವರ ಪುತ್ರ ಬಸವರಾಜ ಬೊಮ್ಮಾಯಿ ತಂದೆ ಹಾಗೂ ಮಗ ಸಿಎಂ ಸ್ಥಾನಕ್ಕೇರುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ. […]

ಮುಂದೆ ಓದಿ

Pealhad Joshi

ನಿಗದಿತ ಸಮಯಕ್ಕೆ ಸಂಸತ್ತಿನ ಮುಂಗಾರು ಅಧಿವೇಶನ: ಪ್ರಹ್ಲಾದ್ ಜೋಶಿ

ನವದೆಹಲಿ: ಕರೋನಾ ಭೀತಿಯ ನಡುವೆಯೂ ಜುಲೈನಲ್ಲಿ ನಿಗದಿತ ಸಮಯಕ್ಕೆ ಸಂಸತ್ತಿನ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಂಗಳವಾರ ಹೇಳಿದ್ದಾರೆ. ಸಾಂಕ್ರಾಮಿಕ...

ಮುಂದೆ ಓದಿ

ಭವಿಷ್ಯದ ಅಗತ್ಯಗಳಿಗಾಗಿ ಹೊಸ ಪಾರ್ಲಿಮೆಂಟ್

ಅವಲೋಕನ ಪ್ರಹ್ಲಾದ್ ಜೋಶಿ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರು ಎಲ್ಲಾ ದೇಶಕ್ಕೂ ಒಂದು ಸಂದೇಶ ನೀಡುವುದಕ್ಕಿರುತ್ತದೆ, ಒಂದು ಉದ್ದೇಶ ಈಡೇರಿಸುವುದಕ್ಕಿರುತ್ತದೆ, ಒಂದು ಗುರಿ ತಲುಪುವು ದಕ್ಕಿರುತ್ತದೆ. ಅಂತೆಯೇ,...

ಮುಂದೆ ಓದಿ