Saturday, 10th May 2025

ತ್ರಿವಳಿ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ: ಧಾರವಾಡ ಪೀಠ 

ಬೆಳಗಾವಿ: ತಾಯಿ, ಇಬ್ಬರು ಮಕ್ಕಳ ಕಗ್ಗೊಲೆ ‌ಪ್ರಕರಣದ ಆರೋಪಿ ‌ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೀಡಿದ್ದ ಆದೇಶ ತಿರಸ್ಕರಿಸಿರುವ ಹೈಕೋರ್ಟ್, ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ತೀರ್ಪು ನೀಡಿದೆ. ನ್ಯಾಯಾಧೀಶರಾದ ಕೆ.ಎಸ್. ಮುದಗಲ್, ಎಂಜಿಎಸ್ ಕಮಲ್ ಅವರು ಜೂ.21 ರಂದು ಈ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 16 ಏಪ್ರಿಲ್ 2018ರಂದು ಪ್ರವೀಣ್ […]

ಮುಂದೆ ಓದಿ