Sunday, 11th May 2025

ಪ್ರವಾದಿ ಮೊಹಮ್ಮದ್ ವಿರೋಧಿ ಹೇಳಿಕೆ: 130 ಪ್ರತಿಭಟನಾಕಾರರ ಬಂಧನ

ಲಖನೌ: ಪ್ರವಾದಿ ಮೊಹಮ್ಮದ್ ವಿರುದ್ಧ ಬಿಜೆಪಿಯ ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ಪ್ರಯಾಗ್ರಾಜ್ ಮತ್ತು ಸಹರಾನ್ಪುರ ದಲ್ಲಿ ಜನರು ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಪೊಲೀಸರು 130ಕ್ಕೂ ಹೆಚ್ಚು ಪ್ರತಿಭಟನಾ ಕಾರರನ್ನು ಬಂಧಿಸಿದ್ದಾರೆ. ಪೊಲೀಸ್ ವಾಹನವೊಂದನ್ನು ಬೆಂಕಿಗೆ ಆಹುತಿ ನೀಡಲು ಪ್ರಯತ್ನಿಸಲಾಗಿದೆ. ಪೊಲೀಸರು ಅಶ್ರುವಾಯು ಮತ್ತು ಲಾಠಿ ಪ್ರಹಾರ ನಡೆಸಿ ಉದ್ರಿಕ್ತರನ್ನು ನಿಯಂತ್ರಿಸಿದರು. ಪ್ರದೇಶದಲ್ಲಿನ ಗಲಭೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ. ಅಮಾನತುಗೊಂಡಿರುವ ಬಿಜೆಪಿಯ ವಕ್ತಾರೆ ನೂಪುರ್ ಶರ್ಮಾ ಅವರ […]

ಮುಂದೆ ಓದಿ