Pre Wedding shoot: ಉತ್ತರ ಕನ್ನಡ ಹಾಗೂ ಶಿವಮೊಗ್ಗ ಮೂಲದ ಜೋಡಿಯೊಂದು ಯಕ್ಷಗಾನ ಹಾಗೂ ಭರತನಾಟ್ಯವನ್ನು ಬಿಂಬಿಸುವ ನೃತ್ಯರೂಪಕವನ್ನು ಪ್ರೀ ವೆಡ್ಡಿಂಗ್ ಶೂಟ್ ಮಾಡಿದ್ದು, ಇವರ ಚಿಂತನೆಗೆ ನೆಟ್ಟಿಗರು ಶಹಬ್ಬಾಸ್ ಗಿರಿ ನೀಡಿದ್ದಾರೆ.
ಮುಂದೆ ಓದಿ