Saturday, 10th May 2025

ಅಡುಗೆ ಅನಿಲ ದರ ಬೆಲೆ ಏರಿಕೆ ವಿರೋಧಿಸಿ ಡಿವೈಎಫ್‍ಐ ಪ್ರತಿಭಟನೆ

ಕೊಚ್ಚಿ: ಅಡುಗೆ ಅನಿಲ ದರ ಬೆಲೆ ಏರಿಕೆ ವಿರೋಧಿಸಿ ಕೇರಳದ ಆಡಳಿತಾರೂಢ ಸಿಪಿಐ(ಎಂ) ಪಕ್ಷದ ಯುವ ಘಟಕವಾದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‍ಐ) ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ರೈಲು ತಡೆದು ಹಳಿಗಳ ಮೇಲೆ ಸಿಲಿಂಡರ್ ಜೊತೆ ಪ್ರತಿಭಟನೆ ನಡೆಸಿದರು. ಎಂಟು ತಿಂಗಳ ನಂತರ ಅಚ್ಚರಿಯ ರೀತಿಯಲ್ಲಿ ಅಡುಗೆ ಅನಿಲ ಎಲ್‍ಪಿಜಿ ಬೆಲೆಯನ್ನು ಪ್ರತಿ ಸಿಲಿಂಡರ್‍ಗೆ 50 ರೂ.ಗಳಷ್ಟು ಹೆಚ್ಚಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ದೇಶದಲ್ಲಿ ಎಲ್ಲವನ್ನೂ ಕಾಪೆರ್ರೇ ಟ್‍ಗಳಿಗೆ ಹಸ್ತಾಂತರಿಸಲಾಗಿದೆ, ಈಗ ಕೇರಳದಲ್ಲಿ ಅಡುಗೆ […]

ಮುಂದೆ ಓದಿ

ತೆರಿಗೆ ಹೆಚ್ಚಳ ವಿರೋಧಿಸಿ ಕೋಲಾರ ಬಂದ್

ಕೋಲಾರ: ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಆಹಾರ ಪದಾರ್ಥಗಳ ಮೇಲೆ ತೆರಿಗೆ ಹೆಚ್ಚಳ ವಿರೋಧಿಸಿ ಅಂಗಡಿ ಮುಂಗಟ್ಟು ಗಳು ಬಂದ್ ಮಾಡಲಾ ಗಿದೆ. ವಾಣಿಜ್ಯ ವರ್ತಕರಿಂದ ಎರಡು ದಿನಗಳ...

ಮುಂದೆ ಓದಿ

ಗೃಹ ಬಳಕೆ ಸಿಲಿಂಡರ್ ದರ 50 ರು ಏರಿಕೆ

ನವದೆಹಲಿ: ದೇಶದ ಪ್ರಮುಖ ನಗರಗಳಲ್ಲಿ ಜುಲೈ 06ರಿಂದ ಜಾರಿಗೆ ಬರುವಂತೆ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ. ಇಂದಿನಿಂದ 14.2 ಕೆಜಿ ಗೃಹಬಳಕೆಯ ಎಲ್...

ಮುಂದೆ ಓದಿ

ಜಿಎಸ್‌ಟಿ ಶಾಕ್‌: ಜುಲೈ 18ರಿಂದ ಹೆಚ್ಚಲಿದೆ ವಸ್ತುಗಳ ದರ

ನವದೆಹಲಿ: ಹಣದುಬ್ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ದೇಶದ ಜನರಿಗೆ ಜಿಎಸ್‌ಟಿ ಕೌನ್ಸಿಲ್ ಸಭೆ ಯಲ್ಲಿ ಮತ್ತೆ ಶಾಕ್ ನೀಡಿದೆ. ಚಂಡೀಗಢದಲ್ಲಿ ವಿತ್ತಸಚಿವೆ ನಿರ್ಮಲಾ ಸೀತಾರಾಮನ್...

ಮುಂದೆ ಓದಿ

ಬೆಲೆ ಏರಿಕೆ ಖಂಡಿಸಿ ಕೈ ಸಂಸದರಿಂದ ಧರಣಿ

ನವದೆಹಲಿ: ಇಂಧನ, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ದೆಹಲಿಯ ವಿಜಯ್ ಚೌಕ್ ಮುಂದೆ ಕಾಂಗ್ರೆಸ್ ಸಂಸದರು ರಾಹುಲ್ ಗಾಂಧಿ ನೇತೃತ್ವದಲ್ಲಿ ಗುರುವಾರ ಧರಣಿ ನಡೆಸಿದರು. ಲೋಕಸಭೆ ಮತ್ತು...

ಮುಂದೆ ಓದಿ

ಅಡುಗೆ ಅನಿಲ ಸಿಲಿಂಡರ್ ಬೆಲೆ 15 ರೂ.ಹೆಚ್ಚಳ

ನವದೆಹಲಿ : ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 15 ರೂ.ಹೆಚ್ಚಿಸಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಬದಲಾವಣೆ ಆಧರಿಸಿ ಪೆಟ್ರೋಲ್,...

ಮುಂದೆ ಓದಿ

ಅಲ್ಪ ಏರಿಕೆ ಕಂಡ ಚಿನ್ನ, ಬೆಳ್ಳಿ ದರ

ನವದೆಹಲಿ : ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮಂಗಳವಾರ ಅಲ್ಪ ಏರಿಕೆ ಕಂಡು, 22 ಕ್ಯಾರೆಟ್ ಚಿನ್ನದ ಒಂದು ಗ್ರಾಂ ಬೆಲೆ 4,494 ರೂಪಾಯಿಗಳಿಗೆ ಏರಿಕೆಯಾಗಿದೆ. ಅದೇ ರೀತಿ,...

ಮುಂದೆ ಓದಿ

ಮಾರ್ಚ್‌ 1ರಿಂದ ಈ ರಾಜ್ಯದಲ್ಲಿ ಹಾಲಿನ ದರ 12 ರೂ. ಹೆಚ್ಚಳ ?

ಇಂದೋರ್‌: ತೈಲೋತ್ಪನ್ನಗಳಾದ ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಬಸ್ ದರ, ಈರುಳ್ಳಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಮಾರ್ಚ್...

ಮುಂದೆ ಓದಿ

ದಿನಬಳಕೆ ವಸ್ತುಗಳ ಬೆಲೆ ದಿಢೀರ್‌ ಏರಿಕೆ

ತೈಲ ದರ ಏರಿಕೆ ಬೆನ್ನಲ್ಲೇ ಆಹಾರ ಧಾನ್ಯ ಬೆಲೆ ಗಗನಕ್ಕೆ ವಿಶೇಷ ಲೇಖನ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ, ಆಹಾರ ಧಾನ್ಯ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ...

ಮುಂದೆ ಓದಿ

ಟೀಮ್ ಇಂಡಿಯಾ ಬ್ಯಾಟಿಂಗ್ ವೈಫಲ್ಯ: ಆರಂಭಿಕರಿಬ್ಬರ ಪತನ

ಅಡಿಲೇಡ್: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಇಲ್ಲಿನ ಅಡಿಲೇಡ್ ಓವಲ್‌ನಲ್ಲಿ ಆರಂಭವಾಗಿರುವ ಮೊದಲ ಪಿಂಕ್ ಬಾಲ್ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿರುವ ಟೀಮ್ ಇಂಡಿಯಾ...

ಮುಂದೆ ಓದಿ