Tuesday, 13th May 2025

2024ರಲ್ಲಿ ಮಮತಾ ಬ್ಯಾನರ್ಜಿ ಪ್ರಧಾನಿಯಾಗಲಿ: ಬಾಬೂಲ್ ಸುಪ್ರಿಯೋ

ಕೊಲ್ಕತ್ತಾ: ಮುಂದಿನ ಅವಧಿಗೆ (2024) ಪ್ರಧಾನಿ ಹುದ್ದೆಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂಚೂಣಿಯಲ್ಲಿದ್ದಾರೆ ಎಂದು ಟಿಎಂಸಿ ನಾಯಕ ಬಾಬೂಲ್ ಸುಪ್ರಿಯೋ ಸೋಮವಾರ ಹೇಳಿದ್ದಾರೆ. 2024ರಲ್ಲಿ ನಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಪ್ರಧಾನಿಯಾಗಬೇಕು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳು ಪ್ರಮುಖ ಪಾತ್ರ ವಹಿಸುತ್ತವೆ. ಪ್ರಧಾನ ಮಂತ್ರಿ ಹುದ್ದೆಗಾಗಿ ಮಮತಾ ಬ್ಯಾನರ್ಜಿ ಮುಂಚೂಣಿಯಲ್ಲಿರುವ ಸತ್ಯವನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ಸುಪ್ರಿಯೋ ತಿಳಿಸಿದ್ದಾರೆ. ಟಿಎಂಸಿಗೆ ಸೇರ್ಪಡೆ ಕುರಿತಂತೆ ಪ್ರತಿಕ್ರಿಯಿಸಿದ ಸುಪ್ರಿಯೋ, ಪಕ್ಷ ಬದಲಾಯಿಸುವ ಮೂಲಕ ಯಾವುದೇ […]

ಮುಂದೆ ಓದಿ