Sunday, 11th May 2025

karnataka high court

Karnataka High Court: ಹಲವು ಕೇಸುಗಳಿರುವ ವಿಚಾರಣಾಧೀನ ಕೈದಿಗೆ ಜಾಮೀನು ಇಲ್ಲ: ಹೈಕೋರ್ಟ್

ಬೆಂಗಳೂರು: ವಿಚಾರಣಾಧೀನ ಕೈದಿ (undertrial prisoner) ವಿರುದ್ಧ ಹಲವು ಪ್ರಕರಣಗಳಿದ್ದರೆ ಜಾಮೀನು (Bail) ನೀಡಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ತೀರ್ಪು ನೀಡಿದೆ. ವಿಚಾರಣಾಧೀನ ಕೈದಿಯು ಒಟ್ಟು ಶಿಕ್ಷೆಯ ಪೈಕಿ ಮೂರನೇ ಒಂದರಷ್ಟು ಕಳೆದಿದ್ದರೆ ಜಾಮೀನಿಗೆ ಅರ್ಹ ಎನ್ನುವ ಬಿಎನ್ಎಸ್ಎಸ್ ಸೆಕ್ಷನ್ 479 ಅನ್ವಯವಾಗುವುದಿಲ್ಲ. ವಿಚಾರಣಾಧೀನ ಕೈದಿಯ ವಿರುದ್ಧದ ಅಪರಾಧ ಪ್ರಕರಣಕ್ಕೆ ನಿಗದಿಯಾಗಿರುವ ಒಟ್ಟು ಶಿಕ್ಷೆಯ ಪ್ರಮಾಣದಲ್ಲಿ ಮೂರನೇ ಒಂದು ಭಾಗದ ದಿನಗಳನ್ನು ಕೈದಿಯು ಜೈಲಿನಲ್ಲಿ ಕಳೆದರೆ ಜಾಮೀನು ಪಡೆಯಲು ಅರ್ಹರಾಗಿರುತ್ತಾರೆ ಎಂದು […]

ಮುಂದೆ ಓದಿ