Thursday, 15th May 2025

ನಾಗ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ನಾಲ್ಕು ಮಂದಿ ಸಾವು

ನಾಗ್ಪುರ: ಮಹಾರಾಷ್ಟ್ರ ರಾಜ್ಯದ ನಾಗ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರ ವಾರ ರಾತ್ರಿ ಕಾಣಿಸಿಕೊಂಡ ಬೆಂಕಿ ಅನಾಹುತದಲ್ಲಿ ನಾಲ್ಕು ಮಂದಿ ಮೃತ ಪಟ್ಟು, ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಐಸಿಯುನ ಎಸಿ ಘಟಕದಿಂದ ಬೆಂಕಿ ಕಾಣಿಸಿಕೊಂಡಿದೆ, ಮತ್ತಷ್ಟು ಹರಡಲಿಲ್ಲ ಎಂದು ನಾಗ್ಪುರ ಮಹಾನಗರ ಪಾಲಿಕೆಯ ಮುಖ್ಯ ಅಗ್ನಿಶಾಮಕ ಅಧಿಕಾರಿ ಹೇಳಿದ್ದಾರೆ. ಈ ಆಸ್ಪತ್ರೆ ಕೋವಿಡ್ ರೋಗಿಗಳು ದಾಖಲಾಗದ ಇತರೆ ಆಸ್ಪತ್ರೆಯಾಗಿದೆ. ಹಲವಾರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕರೆಸಲಾಗಿದೆ. ಅನಾಹುತ ಸಂಭವಿಸಿದಾಗ ಎರಡನೇ ಮಹಡಿಯಲ್ಲಿ 10 ರೋಗಿಗಳು […]

ಮುಂದೆ ಓದಿ