ಮುಜಾಫರ್‌ನಗರ: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲ ಸೂಚಿಸಿರುವ ಬಿಜೆಪಿ ನಾಯಕಿ ಪ್ರಿಯಂವದಾ ತೋಮರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಪಂಚಾಯ್ತಿ ಚುನಾವಣೆಗಳು ನಡೆಯುವ ಸಂದರ್ಭದಲ್ಲಿ, ಪ್ರಿಯಂವದಾ ಅವರು ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ಬಿಜೆಪಿ ನೇತೃತ್ವದ ಸರ್ಕಾರಗಳು ರೈತರ ಬಗ್ಗೆ ನಿರ್ಲಕ್ಷ್ಯ ಧೋರಣೆ ಹೊಂದಿವೆ. ಹೊಸ ಕೃಷಿ ಕಾಯ್ದೆಗಳನ್ನು […]